- ಕೋವಿಡ್ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಸಂಪುಟ ಸಭೆ
- ಕೊರೊನಾ ಸ್ಫೋಟ, ಉತ್ತರಪ್ರದೇಶದಲ್ಲಿ ನಡೆಯಬೇಕಿದ್ದ ಎಲ್ಲ ಚುನಾವಣಾ ಕಾರ್ಯಕ್ರಮಗಳು ರದ್ದು
- ಕೋಲ್ಕತ್ತಾದಲ್ಲಿ ಇಂದಿನಿಂದ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್
- ಭಾರತ -ದಕ್ಷಿಣ ಆಫ್ರಿಕಾ ನಡುವಿನ 2ನೇ ಟೆಸ್ಟ್ ಪಂದ್ಯದ 4ನೇ ದಿನ
- ಪ್ರೊ ಕಬಡ್ಡಿ ಲೀಗ್ನಲ್ಲಿ ಬೆಂಗಳೂರು ಬುಲ್ಸ್ - ಪಿಂಕ್ ಪ್ಯಾಂಥರ್ಸ್ ಮುಖಾಮುಖಿ
- ಕೋವಿಡ್ ಭೀತಿ: ಇಂದಿನಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸೇವೆಗಳ ರದ್ದು
- ಬೆಂಗಳೂರಿನಲ್ಲಿ ಇಂದಿನಿಂದ ಶಾಲಾ ಕಾಲೇಜುಗಳು ಬಂದ್
- ಸಿಡ್ನಿಯಲ್ಲಿ ಆ್ಯಶಶ್ ಸರಣಿಯ 4ನೇ ಟೆಸ್ಟ್ ಪಂದ್ಯ
- ತಮಿಳುನಾಡಿನಲ್ಲಿ ಇಂದಿನಿಂದ ನೈಟ್ ಕರ್ಫ್ಯೂ
- ಇಂದು ಮತ್ತು ನಾಳೆ ನಡೆಯಲಿರುವ ಕಾಶ್ಮೀರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳು ಮುಂದೂಡಿಕೆ
- ಯುಪಿಎಸ್ಸಿ ಮೇನ್ಸ್ ಪರೀಕ್ಷೆ ಮುಂದೂಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ
- 12 ಕಾಲೇಜುಗಳ ಅನುದಾನ ಬಿಡುಗಡೆಗೆ ಆಗ್ರಹಿಸಿ ದೆಹಲಿ ವಿವಿಯ ಬೋಧಕರ ಅಸೋಸಿಯೇಷನ್ನಿಂದ ಪ್ರತಿಭಟನೆ
News today: ಸಂಪುಟ ಸಭೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಈ ದಿನದ ಪ್ರಮಿಖ ಸುದ್ದಿ
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ