ETV Bharat / bharat

ತಿಂಗಳು ಪೂರೈಸಿದ ರೈತರ ಹೋರಾಟ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳು - top news

ಕೃಷಿ ಸುಧಾರಣಾ ಕಾಯ್ದೆಗಳನ್ನು ರದ್ದುಮಾಡುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಇಂದಿಗೆ ಒಂದು ತಿಂಗಳು ಪೂರೈಸಿದೆ. ಅವರ ಅವಿರತ ಹೋರಾಟ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ...

today important top news
ಇಂದಿನ ಪ್ರಮುಖ ವಿದ್ಯಮಾನಗಳು
author img

By

Published : Dec 25, 2020, 6:53 AM IST

ರಾಜ್ಯ

ಇಂದು ರಾಜ್ಯದೆಲ್ಲಡೆ ಕ್ರಿಸ್ಮಸ್ ಆಚರಣೆ

ಕೊರೊನಾ ಕುರಿತು ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಸಭೆ

ಎರಡನೇ ಹಂತದ ಗ್ರಾಮ ಪಂಚಾಯತ್​ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಇಂದು ವೈಕುಂಠ ಏಕಾದಶಿಯ ಸಂಭ್ರಮಾಚರಣೆ

ದೇಶ

ಆರು ರಾಜ್ಯದ ರೈತರೊಂದಿಗೆ ಇಂದು ಮೋದಿ ಸಂವಾದ ನಡೆಸಲಿದ್ದಾರೆ.

ಪ್ರಧಾನಿ ಮೋದಿಯಿಂದ ಇಂದು ಕಿಸಾನ್​ ಸಮ್ಮಾನ್​ ಯೋಜನೆಯ 7ನೇ ಕಂತು ಬಿಡುಗಡೆ

ಮಹಾರಾಷ್ಟ್ರದಲ್ಲಿ ಮುಂದುವರೆದ ನೈಟ್​ ಕರ್ಫ್ಯೂ

ದೆಹಲಿಯಲ್ಲಿ 30ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪುಸ್ತಕ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.