- ಬೆ. 10.30ಕ್ಕೆ ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ
- ಬೆ. 11.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷರ ಜತೆ ಡಿ ಕೆ ಶಿವಕುಮಾರ್ ಸಭೆ
- ಸಂ. 4ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ, ಡಿಕೆಶಿಯಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಜತೆ ವರ್ಚುವಲ್ ಸಭೆ
- ಬೆ. 11ಕ್ಕೆ ಜೆಪಿ ಭವನದಲ್ಲಿ ಜೆಡಿಎಸ್ ಪ್ರತಿಭಟನೆ ಕುರಿತು ಪೂರ್ವಭಾವಿ ಸಭೆ
- ಬೆ. 11ಕ್ಕೆ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ ಪ್ರತಿಭಟನೆ
- ಶಿವಮೊಗ್ಗದಲ್ಲಿ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಮಾಧ್ಯಮಗೋಷ್ಟಿ
- ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಯಲ್ಲಿಂದು ರೈತರ ಪ್ರತಿಭಟನೆ
- ಭದ್ರತಾ ದೃಷ್ಟಿಯಿಂದ ದೆಹಲಿಯ 3 ಮೆಟ್ರೋ ರೈಲ್ವೆ ನಿಲ್ದಾಣಗಳು ಬೆ.10ರಿಂದ ಮ.2 ಗಂಟೆವರಿಗೆ ಬಂದ್
News Today: ಬಿಜೆಪಿ ಕಾರ್ಯಕಾರಿಣಿ ಸಭೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - National and regional important news
ರಾಜ್ಯ, ರಾಷ್ಟ್ರಮಟ್ಟದಲ್ಲಿ ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ..
ಬಿಜೆಪಿ ಕಾರ್ಯಕಾರಿಣಿ ಸಭೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ