- ಬೆ. 11ಕ್ಕೆ ಅರಮನೆ ಮೈದಾನದಲ್ಲಿ ಸಿಎಂ ಅವರಿಂದ ಕೆಎಂಎಫ್ ನೂತನ ಯೋಜನೆಗಳ ಸಾಮೂಹಿಕ ಉದ್ಘಾಟನೆ
- ಬೆ. 11.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ ಸುದ್ದಿಗೋಷ್ಠಿ
- ಬೆ.11ಕ್ಕೆ ಬಿಜಿ ಶಿರ್ಕೆ ಸಮೂಹದ ನಿರ್ದೇಶಕ, ಮುಖ್ಯಸ್ಥರಿಂದ ಸಿಎಂ ಬೊಮ್ಮಾಯಿ ಭೇಟಿ
- ಸ. 4 ಗಂಟೆಗೆ ಸಿಎಂ ಬೊಮ್ಮಾಯಿ ಅವರಿಂದ ಮಾಧ್ಯಮ ಅಕಾಡೆಮಿಯ ಕ್ಲಬ್ ಹೌಸ್ ಉದ್ಘಾಟನೆ
- ಸ. 5ಕ್ಕೆ ಕೃಷ್ಣದಲ್ಲಿ ತಾಲೂಕು ಕೇಂದ್ರಗಳಲ್ಲಿ ಎಲ್ಲಾ ಇಲಾಖೆಗಳನ್ನು ಒಂದೇ ಸೂರಿನಡೆ ತರುವ ಬಗ್ಗೆ ಪ್ರಾತ್ಯಕ್ಷಿಕೆ
- ಸ. 4ಕ್ಕೆ ಸೂರಜ್ ಗೌಡ, ಧನ್ಯ ರಾಮ್ ಕುಮಾರ್ ಅಭಿನಯದ ನಿನ್ನ ಸನಿಹಕೆ ಸಿನಿಮಾದ ಪತ್ರಿಕಾಗೋಷ್ಠಿ
- ಉಡುಪಿ ಶಿರೂರು ಮಠಕ್ಕೆ ಅಪ್ರಾಪ್ತ ಮಠಾಧಿಪತಿ ನೇಮಕ ಪ್ರಶ್ನಿಸಿರುವ ಪಿಐಎಲ್ ಅರ್ಜಿ ಬಗ್ಗೆ ಹೈಕೋರ್ಟ್ ತೀರ್ಪು
- ವಿಪಕ್ಷ ನಾಯಕ ಸಿದ್ದರಾಮಯ್ಯ ದಾವಣಗೆರೆಗೆ ಭೇಟಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
- ಬೆಂಗಳೂರಿ ಹೆಣ್ಣೂರು ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ; ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
- ಐಪಿಎಲ್ 2021: ದುಬೈನಲ್ಲಿ ಆರ್‌ಸಿಬಿ - ರಾಜಸ್ಥಾನ್ ರಾಯಲ್ಸ್ ಹಣಾಹಣಿ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ದೆಹಲಿ
ರಾಜ್ಯ, ರಾಷ್ಟ್ರ ಮಟ್ಟದ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ