ETV Bharat / bharat

ಟೂಲ್​ಕಿಟ್​ ಪ್ರಕರಣ; ದಿಶಾ ರವಿಗೆ ಮೂರು ದಿನ ನ್ಯಾಯಾಂಗ ಬಂಧನ - ಟೂಲ್​ಕಿಟ್​ ಪ್ರಕರಣ ಸುದ್ದಿ

‘ಟೂಲ್​ಕಿಟ್’ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Disha Ravi sent to three-day judicial custody
ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ
author img

By

Published : Feb 19, 2021, 4:54 PM IST

ನವದೆಹಲಿ: ಕೆಂಪು ಕೋಟೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಟೂಲ್​ಕಿಟ್’ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಶುಕ್ರವಾರ ದಿಶಾ ರವಿ ಅವರನ್ನು ಮೂರು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಇದನ್ನೂ ಓದಿ: ದೆಹಲಿ ಹೈಕೋರ್ಟ್​ ಮೊರೆ ಹೋದ ದಿಶಾ ರವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.