ETV Bharat / bharat

ಉಪಸಮರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳು - ಬಿಜೆಪಿಯಿಂದ ಪಶ್ಚಿಮ ಬಂಗಾಳ-ಅಸ್ಸೋಮ್​ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣೆ, ಕರ್ನಾಟಕದ ಉಪಚುನಾವಣೆಗಳು ಸೇರಿದಂತೆ ಈ ದಿನದ ಪ್ರಮುಖ ವಿದ್ಯಮಾನಗಳು

ಇಂದಿನ ಪ್ರಮುಖ ವಿದ್ಯಮಾನಗಳು
ಇಂದಿನ ಪ್ರಮುಖ ವಿದ್ಯಮಾನಗಳು
author img

By

Published : Mar 21, 2021, 6:53 AM IST

  • ಬಿಜೆಪಿಯಿಂದ ಪಶ್ಚಿಮ ಬಂಗಾಳ, ಅಸ್ಸೋಮ್​ ಚುನಾವಣಾ ಪ್ರಣಾಳಿಕೆ ಬಿಡುಗಡೆ
  • ಅಸ್ಸೋಮ್​ನಲ್ಲಿ ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿ ಭಾಗಿ
  • ತಮಿಳುನಾಡಿಗೆ ಬ್ರಿಟಿಷ್​ ಪ್ರಧಾನಿ ಬೋರಿಸ್​ ಜಾನ್ಸನ್​ ತಂಡ ಆಗಮನ
  • ಹಾವೇರಿಯಲ್ಲಿ ಬೃಹತ್​ ರೈತರ ಸಮಾವೇಶ
  • 3 ಕ್ಷೇತ್ರಗಳಿಗೆ ಉಪಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ
  • ರೋಡ್​ಸೇಫ್ಟಿ ಫೈನಲ್, ಶ್ರೀಲಂಕಾ ಲೆಜೆಂಡ್ಸ್ ಎದುರಿಸಲಿರುವ ಭಾರತ ಲೆಜೆಂಡ್ಸ್​
  • ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
  • ಅಂತಾರಾಷ್ಟ್ರೀಯ ಅರಣ್ಯ ದಿನಾಚರಣೆ: ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಜಾವಡೇಕರ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.