- ಮುಂಬರುವ ಬಿಬಿಎಂಪಿ, ವಿಧಾನಪರಿಷತ್, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ
- ನಟ ಪುನೀತ್ ರಾಜ್ ಕುಮಾರ್ ಅಗಲಿಕೆ ಹಿನ್ನೆಲೆ ಅರಮನೆ ಮೈದಾನದಲ್ಲಿ ಅನ್ನ ಸಂತರ್ಪಣೆ ಕಾರ್ಯ. ಸುಮಾರು 25 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸುವ ಸಾಧ್ಯತೆ.
- ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
- ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆ
- ಸಿಎಂ ಮಮತಾ ಬ್ಯಾನರ್ಜಿಯವರಿಂದ ವೆಸ್ಟ್ ಬೆಂಗಾಲ್ ಸಂಪುಟ ವಿಸ್ತರಣೆ ಸಾಧ್ಯತೆ-
- ಸಿಬಿಎಸ್ಇಯಿಂದ 10 ಮತ್ತು 12 Term -1 ತರಗತಿಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ
- ಒಡಿಶಾ ಸಿಎಂ ನವೀನ್ ಪಟ್ನಾಯಕ್ ಭೇಟಿ ಮಾಡಿ ಭಾಷೆ, ಗಡಿ, ನೀರಿನ ಸಮಸ್ಯೆ ಕುರಿತು ಚರ್ಚಿಸಲಿರುವ ಆಂಧ್ರ ಪ್ರದೇಶ ಸಿಎಂ ಜಗಮೋಹನ್ ರೆಡ್ಡಿ
- ನಂಜನಗೂಡಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಅನಾವರಣ
News today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - Top news of the day
ಸ್ಥಳೀಯ ಚುನಾವಣೆಗಳ ಬಗ್ಗೆ ಚರ್ಚೆ ಮಾಡುವುದಕ್ಕಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ