- ರಾಜಭವನದಲ್ಲಿ ಹೈಕೋರ್ಟ್ ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಸಮಾರಂಭ
- ಗೃಹ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ
- ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸುದ್ದಿಗೋಷ್ಠಿ
- ವಿಧಾನಸೌಧದಲ್ಲಿ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳು ಹಾಗೂ ಅಮೃತ ಕ್ರೀಡಾ ದತ್ತು ಯೋಜನೆಗೆ ಆಯ್ಕೆಯಾದ 75 ಕ್ರೀಡಾಪಟುಗಳಿಗೆ ಅಭಿನಂದನೆ ಕಾರ್ಯಕ್ರಮ - ಸಿಎಂ ಬೊಮ್ಮಾಯಿ ಭಾಗಿ
- ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ರಚನೆ ಸಾಧ್ಯತೆ
- ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅಧ್ಯಕ್ಷತೆಯಲ್ಲಿ ಬಿಹಾರ ಬಿಜೆಪಿ ಕೋರ್ ಕಮಿಟಿ ಸಭೆ
- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುಜರಾತ್ ಪ್ರವಾಸ
ರಾಜ ಭವನದಲ್ಲಿ ಹೈಕೋರ್ಟ್ ನೂತನ ನ್ಯಾಯಮೂರ್ತಿಗಳ ಪ್ರಮಾಣವಚನ ಸೇರಿ ಪ್ರಮುಖ ಘಟನಾವಳಿಗಳು - ಕ್ರೀಡಾಪಟುಗಳಿಗೆ ಅಭಿನಂದನೆ
ರಾಜಭವನದಲ್ಲಿ ಹೈಕೋರ್ಟ್ ನೂತನ ನ್ಯಾಯಮೂರ್ತಿಗಳ ಪ್ರಮಾಣವಚನ ಸಮಾರಂಭ ಸೇರಿ ಪ್ರಮುಖ ವಿದ್ಯಮಾನಗಳು...
News Today