ETV Bharat / bharat

ನಿನ್ನೆ ದೇಶದಲ್ಲಿ 18,599 ಸೋಂಕಿತರು ಪತ್ತೆ.. 1.88 ಲಕ್ಷಕ್ಕೇರಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ಕೊರೊನಾ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಇದೀಗ 1,88,747 ಪ್ರಕರಣಗಳಿನ್ನೂ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Total number of corona cases, deaths, Vaccination in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​
author img

By

Published : Mar 8, 2021, 9:59 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,599 ಕೋವಿಡ್​ ಸೋಂಕಿತರು ಪತ್ತೆಯಾಗಿದ್ದು, 97 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 1,12,29,398 ಹಾಗೂ ಮೃತರ ಸಂಖ್ಯೆ 1,57,853ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 1,08,82,798 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಇದೀಗ 1,88,747 ಪ್ರಕರಣಗಳಿನ್ನೂ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Total number of corona cases, deaths, Vaccination in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಇದನ್ನೂ ಓದಿ: ಮಹಿಳಾ ದಿನದ ಶುಭಕೋರಿದ ಪಿಎಂ: ವಿಶೇಷ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶ ಸಿಎಂ ಭಾಗಿ

ಮಾರ್ಚ್​​ 7ರ ವರೆಗೆ 22,19,68,271 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 5,37,764 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.