ETV Bharat / bharat

ತ್ರಿಪುರ ಸಿಎಂ​ಗೆ ಕೊರೊನಾ ಪಾಸಿಟಿವ್​ - Tripura CHief Minister Biplab Kumar Deb has tested Covid positiv

ಕೊರೊನಾ ಪರಿಕ್ಷೇಯಲ್ಲಿ ನನಗೆ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್​ಗೆ ಒಳಗಾಗಿದ್ದೇನೆ ಎಂದು ತ್ರಿಪುರ ಸಿಎಂ ಬಿಪ್ಲಬ್ ಕುಮಾರ್‌ ದೇವ್ ಟ್ವೀಟ್ ಮಾಡಿದ್ದಾರೆ.

Tripura CM tests Covid positive
ತ್ರಿಪುರ ಸಿಎಂ ಬಿಪ್ಲಬ್ ಕುಮಾರ್‌ ದೇವ್​ಗೆ ಕೊರೊನಾ ಪಾಸಿಟಿವ್​
author img

By

Published : Apr 7, 2021, 2:58 PM IST

ಅಗರ್ತಲಾ: ತ್ರಿಪುರ ಸಿಎಂ ಬಿಪ್ಲಬ್ ಕುಮಾರ್‌ ದೇವ್​​ಗೆ ಕೊರೊನಾ ಸೋಂಕು ದೃಢಪಟ್ಟಿದೆ.

ತಮಗೆ ಕೋವಿಡ್​ ದೃಢಪಟ್ಟಿರುವ ಬಗ್ಗೆ ಟ್ವೀಟ್​ ಮಾಡಿರುವ ಬಿಪ್ಲಬ್ ಕುಮಾರ್‌ ದೇವ್, ಕೊರೊನಾ ಪರಿಕ್ಷೇಯಲ್ಲಿ ನನಗೆ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್​ಗೆ ಒಳಗಾಗಿದ್ದೇನೆ. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ತ್ರಿಪುರದಲ್ಲಿ ಡಿಸೆಂಬರ್​ನಿಂದ ಫೆಬ್ರವರಿ ನಡುವೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡಿತ್ತು. ಆದರೆ ಮಾರ್ಚ್‌ನಿಂದ ಕೊರೊನಾ ಉಲ್ಬಣಗೊಳ್ಳುತ್ತಿದೆ. ಸರ್ಕಾರದ ದಾಖಲೆಗಳ ಪ್ರಕಾರ ತ್ರಿಪುರದಲ್ಲಿ ಕಳೆದ ವರ್ಷದಿಂದ ಇಲ್ಲಿಯವರೆಗೆ 388 ಜನರು ಸಾವನ್ನಪ್ಪಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.