ETV Bharat / bharat

ಜೀಪ್-ಟ್ರಕ್​ ಮಧ್ಯೆ ಅಪಘಾತ.. ಐವರು ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ - ನಾಂದೇಡ್‌ದಲ್ಲಿ ಜೀಪ್-ಟ್ರ್ಯಾಕ್ ಅಪಘಾತ

ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಭೋಕರ್-ಹಿಮಾಯತ್‌ನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

truck-tempo-accident-in-nanded
ಜೀಪ್-ಟ್ರ್ಯಾಕ್ ಅಪಘಾತ
author img

By

Published : Feb 21, 2022, 10:05 PM IST

ನಾಂದೇಡ್‌(ಮಹಾರಾಷ್ಟ್ರ): ಮದುವೆ ಸಮಾರಂಭ ಮುಗಿಸಿ ವಧುವನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಎದುರಿನಿಂದ ಬರುತ್ತಿದ್ದ ಟ್ರಕ್​ ನಡುವೆ ಮುಖಾಮುಖಿ ಅಪಘಾತ ಸಂಭವಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಭೋಕರ್-ಹಿಮಾಯತ್‌ನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.

ಅಪಘಾತದ ತೀವ್ರತೆಯಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಭೋಕರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ: ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಫೆ.23ರ ವರೆಗೆ ಕರ್ಫ್ಯೂ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.