ETV Bharat / bharat

ಅಪ್ರಾಪ್ತನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ 12 ರ ಬಾಲೆ! - ರಾಜಸ್ಥಾನದ ಜೋಧ್​ಪುರ

ಅಪ್ರಾಪ್ತನಿಂದ ಗರ್ಭಿಣಿಯಾಗಿ ಬಾಲಕಿ ಮಗುವಿಗೆ ಜನ್ಮ ನೀಡಿರುವ ಆರೋಪ ಪ್ರಕರಣ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ.

ಅಪ್ರಾಪ್ತನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಾಲಕಿ?

author img

By

Published : Aug 23, 2021, 3:39 PM IST

Updated : Aug 23, 2021, 10:49 PM IST

ಜೋಧ್​ಪುರ(ರಾಜಸ್ಥಾನ): ಜಿಲ್ಲೆಯ ಶೇರಗಢದಲ್ಲಿ 12 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ತಿಳಿದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಸಂಗೀತಾ ಬೆನಿವಾಲ್ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಗೀತಾ, ಪ್ರಾಥಮಿಕವಾಗಿ ಈ ಘಟನೆಗೆ ಅಪ್ರಾಪ್ತನೇ ಕಾರಣ ಎಂದು ತಿಳಿದುಬಂದಿದೆ. ಆಸ್ಪತ್ರೆಯ ಅಧೀಕ್ಷಕಿ ಡಾ.ರಂಜನಾ ದೇಸಾಯಿಗೆ ಮಗುವಿಗೆ ಚಿಕಿತ್ಸೆ ನೀಡುವಂತೆ ಹೇಳಿದ್ದೇವೆ. ಅಲ್ಲದೆ, ಈ ಪ್ರಕರಣವನ್ನು ಪೊಲೀಸರಿಗೆ ಒಪ್ಪಿಸಿದ್ದು, ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ: ಬಳ್ಳಾರಿ: ಮಕ್ಕಳೊಂದಿಗೆ ಕಾಲುವೆಗೆ ಜಿಗಿದು ತಾಯಿ ಆತ್ಮಹತ್ಯೆ

ಆಸ್ಪತ್ರೆಗಳ ಮೂಲಗಳ ಪ್ರಕಾರ ಇದೊಂದು ಅಕಾಲಿಕ ಹೆರಿಗೆ. ಮಗುವಿನ ಸ್ಥಿತಿ ಬಗ್ಗೆ ಆಸ್ಪತ್ರೆ ಅಧಿಕಾರಿಗಳು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ.

Last Updated : Aug 23, 2021, 10:49 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.