ETV Bharat / bharat

ಯುವತಿ ಮೇಲೆ ಅತ್ಯಾಚಾರ.. ಇಬ್ಬರು ಕಾಮುಕರ ಬಂಧನ - ದೆಹಲಿಯಲ್ಲಿ ಅತ್ಯಾಚಾರವೆಸಗಿದ ಕಾಮುಕರ ಬಂಧನ

ಸಂಬಂಧಿಕರ ಮನೆಗೆ ಡ್ರಾಪ್​ ನೀಡುವಂತೆ ತಿಳಿಸಿದ್ದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕರಿಬ್ಬರನ್ನ ಬಂಧನ ಮಾಡುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Two arrested for gang-rape in Delhi
Two arrested for gang-rape in Delhi
author img

By

Published : Dec 29, 2021, 3:20 PM IST

ನವದೆಹಲಿ: ಪಶ್ಚಿಮ ದೆಹಲಿಯ ಹರಿನಗರದಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಸೋಮವಾರ ಬೆಳಗ್ಗೆ 3 ಗಂಟೆಗೆ ಯುವತಿ ತನ್ನನ್ನು ಸಂಬಂಧಿಕರ ಮನೆಗೆ ಬಿಡುವಂತೆ ಅಪರಿಚಿತ ವ್ಯಕ್ತಿಯನ್ನ ಕೇಳಿಕೊಂಡಿದ್ದಾಳೆ. ಈ ವೇಳೆ ಕಾರಿನಲ್ಲಿ ಕರೆದುಕೊಂಡು ಹೋಗುವಾಗ ನಿಹಾಲ್​​ ವಿಹಾರ್​​ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ಪಶ್ಚಿಮ) ಪ್ರಶಾಂತ್ ಗೌತಮ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ವಿದ್ಯುತ್ ಶಾಕ್ ಹೊಡೆದು ನಾಲ್ವರು ದುರ್ಮರಣ.. ಇಂಜಿನಿಯರಿಂಗ್ ಕಾಲೇಜ್​​ನಲ್ಲಿ ದುರ್ಘಟನೆ

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್​​ 376D, 342 ಅಡಿ ದೂರು ದಾಖಲಾಗಿದ್ದು, ಅತ್ಯಾಚಾರಕ್ಕೆ ಬಳಕೆ ಮಾಡಿರುವ ಕಾರನ್ನ ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.