ಮುಂಬೈ: ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಡಿ.3 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಈ ವೇಳೆ ಅವರು ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಭೇಟಿ ಮಾಡಿ, ಕರ್ನಾಟಕದೊಂದಿಗಿನ ದಶಕಗಳ ಗಡಿ ವಿವಾದದ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಪಾಟೀಲ್ ಮತ್ತು ದೇಸಾಯಿ ಅವರನ್ನು ಗಡಿಭಾಗದ ಸಮನ್ವಯ ಸಚಿವರನ್ನಾಗಿ ನೇಮಿಸಲಾಗಿದೆ. ಉಭಯ ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸುವ ಉದ್ದೇಶದೊಂದಿಗೆ ಸಚಿವರು ಬರುತ್ತಿದ್ದಾರೆ.
-
महाराष्ट्र-कर्नाटक सीमाप्रश्नी बेळगावी येऊन कार्यकर्त्यांशी चर्चा करावी, अशी मध्यवर्ती महाराष्ट्र एकीकरण समितीची भूमिका आहे. त्यानुसार मी आणि समन्वयक मंत्री शंभुराज देसाई ३ डिसेंबर रोजी दिवसभर बेळगाव येथे जाऊन कार्यकर्त्यांशी चर्चा करणार आहोत.
— Chandrakant Patil (@ChDadaPatil) November 28, 2022 " class="align-text-top noRightClick twitterSection" data="
भेटूया, चर्चेतून नक्कीच मार्ग निघतो! pic.twitter.com/nQiq3mgzcE
">महाराष्ट्र-कर्नाटक सीमाप्रश्नी बेळगावी येऊन कार्यकर्त्यांशी चर्चा करावी, अशी मध्यवर्ती महाराष्ट्र एकीकरण समितीची भूमिका आहे. त्यानुसार मी आणि समन्वयक मंत्री शंभुराज देसाई ३ डिसेंबर रोजी दिवसभर बेळगाव येथे जाऊन कार्यकर्त्यांशी चर्चा करणार आहोत.
— Chandrakant Patil (@ChDadaPatil) November 28, 2022
भेटूया, चर्चेतून नक्कीच मार्ग निघतो! pic.twitter.com/nQiq3mgzcEमहाराष्ट्र-कर्नाटक सीमाप्रश्नी बेळगावी येऊन कार्यकर्त्यांशी चर्चा करावी, अशी मध्यवर्ती महाराष्ट्र एकीकरण समितीची भूमिका आहे. त्यानुसार मी आणि समन्वयक मंत्री शंभुराज देसाई ३ डिसेंबर रोजी दिवसभर बेळगाव येथे जाऊन कार्यकर्त्यांशी चर्चा करणार आहोत.
— Chandrakant Patil (@ChDadaPatil) November 28, 2022
भेटूया, चर्चेतून नक्कीच मार्ग निघतो! pic.twitter.com/nQiq3mgzcE
ಇದನ್ನೂ ಓದಿ: ಕರ್ನಾಟಕ ಸೇರಲು ಉತ್ಸುಕವಾದ ಮಹಾರಾಷ್ಟ್ರದ 40 ಗ್ರಾಮಗಳು
ಗಡಿ ಸಮಸ್ಯೆಯ ಬಗ್ಗೆ ಚರ್ಚೆ ನಡೆಸುವಂತೆ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಬೇಡಿಕೆಯಿದೆ. ಅದರಂತೆ ಸಮನ್ವಯ ಸಚಿವ ಶಂಭುರಾಜ್ ದೇಸಾಯಿ ಮತ್ತು ನಾನು ಡಿ. 3ರಂದು ಬೆಳಗಾವಿಗೆ ಭೇಟಿ ನೀಡಿ ಚರ್ಚೆ ನಡೆಸುತ್ತೇವೆ. ಚರ್ಚೆಗಳು ಖಂಡಿತವಾಗಿಯೂ ಒಂದು ಪರಿಹಾರ ಮಾರ್ಗಕ್ಕೆ ಕಾರಣವಾಗುತ್ತವೆ ಎನ್ನುವ ಮೂಲಕ ಭೇಟಿಯ ಮನವಿ ಪತ್ರದೊಂದಿಗೆ ಸಚಿವ ಚಂದ್ರಕಾಂತ್ ಪಾಟೀಲ್ ಟ್ವೀಟ್ ಮಾಡಿದ್ದಾರೆ.