ETV Bharat / bharat

ಮುಲಾಯಂ ಸೊಸೆ ಬೆನ್ನಲ್ಲೇ ಮತ್ತಿಬ್ಬರು ಬಿಜೆಪಿಗೆ ಸೇರ್ಪಡೆ - two More leaders Joined BJP

ಮುಲಾಯಂ ಸೊಸೆ ಬೆನ್ನಲ್ಲೇ, ಮಾಜಿ ಶಾಸಕ ಪ್ರಮೋದ್ ಗುಪ್ತಾ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ನ ಪೋಸ್ಟರ್ ಗರ್ಲ್ ಕೂಡ ಬಿಜೆಪಿಗೆ ಸೇರಿದ್ದಾರೆ.

two more congress leaders joined bjp today at uttar pradesh
ಮಾಜಿ ಶಾಸಕ ಪ್ರಮೋದ್ ಗುಪ್ತಾ
author img

By

Published : Jan 20, 2022, 1:58 PM IST

Updated : Jan 20, 2022, 2:39 PM IST

ಔರೈಯಾ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಕೆಲವೇ ದಿನಗಳಲ್ಲಿ ಎಸ್ಪಿಗೆ ಅಲ್ಪ ಹಿನ್ನಡೆಯಾಗಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಮಾಜವಾದಿ ಪಕ್ಷದ ಸರ್ವೋಚ್ಚ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ನಿನ್ನೆ ಬಿಜೆಪಿ ಸೇರ್ಪಡೆಗೊಂಡಿದ್ದರು.

ಇಂದು ಮುಲಾಯಂ ಸಿಂಗ್ ಯಾದವ್ ಅವರ ಸಂಬಂಧಿ, ಮಾಜಿ ಶಾಸಕ ಪ್ರಮೋದ್ ಗುಪ್ತಾ ಮತ್ತು ಕಾಂಗ್ರೆಸ್‌ನ ಪೋಸ್ಟರ್ ಗರ್ಲ್ ಪ್ರಿಯಾಂಕಾ ಮೌರ್ಯ ಕೂಡ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇನ್ನೂ ಪ್ರಮೋದ್ ಗುಪ್ತಾ ಬಿಧುನಾ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ.

ಇದನ್ನೂ ಓದಿ: SP ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಸೊಸೆ ಅಪರ್ಣಾ ಯಾದವ್‌ ಬಿಜೆಪಿ ಸೇರ್ಪಡೆ

Last Updated : Jan 20, 2022, 2:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.