ETV Bharat / bharat

ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ! - ಗಡ್ಚಿರೊಲಿಯಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಇಬ್ಬರು ನಕ್ಸಲರನ್ನು ಭದ್ರತಾ ಪಡೆ ಹೊಡೆದುರುಳಿಸಿದ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದಿದೆ.

Two Naxals killed in encounter in Maharashtra  Nagpur  Maharashtra  C-60 commandos  Gadchiroli Police  Naxals killed in Maharashtra  Encounter in Maharashtra  ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ  ಗಡ್ಚಿರೊಲಿಯಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ  ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ ಸುದ್ದಿ,
ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
author img

By

Published : Apr 28, 2021, 2:39 PM IST

ಗಡ್ಬಿರೋಲಿ(ಮಹಾರಾಷ್ಟ್ರ) ​: ಇಂದು ಭದ್ರತಾ ಪಡೆ ಮತ್ತು ನಕ್ಸಲರ್​ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ನಕ್ಸಲರನ್ನು ಭದ್ರತಾ ಪಡೆ ಹೊಡೆದುರುಳಿದೆ.

ಜಾಂಬಿಯಾ ಅರಣ್ಯದಲ್ಲಿ ಗಡ್ಚಿರೋಲಿ ಪೊಲೀಸರು ಮತ್ತು ಸಿ - 60 ಕಮಾಂಡೋಗಳ ಆ್ಯಂಟಿ ನಕ್ಸಲ್ ವಿರುದ್ಧ ಜಂಟಿ​ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ಭದ್ರತಾ ಪಡೆ ಮಧ್ಯೆ ನಕ್ಸಲರು ಗುಂಡಿನ ದಾಳಿ ನಡೆದಿತ್ತು. ದಾಳಿಯಲ್ಲಿ ಇಬ್ಬರು ನಕ್ಸಲರನ್ನು ಭದ್ರತಾ ಪಡೆ ಹೊಡೆದುರಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.