ETV Bharat / bharat

ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ: 7 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ - ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ

ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಬರೋಬ್ಬರಿ 7 ಮಂದಿ ಸಾವನ್ನಪ್ಪಿದ್ದಾರೆ.

fire broke out
fire broke out
author img

By

Published : Jan 22, 2022, 9:55 AM IST

Updated : Jan 22, 2022, 11:37 AM IST

ಮಹಾರಾಷ್ಟ್ರ : ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ದುರಂತದಲ್ಲಿ ಬರೋಬ್ಬರಿ 7 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಮಲಾ ಕಟ್ಟಡದ 3ನೇ ಹಂತದಲ್ಲಿರುವ 18 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಳಗ್ಗೆ 7.30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ 13 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ

ಬೆಂಕಿ ಹೇಗೆ ಕಾಣಿಸಿಕೊಂಡಿದೆ ಎಂಬ ಕುರಿತಾದ ಮಾಹಿತಿ ಲಭ್ಯವಾಗಿಲ್ಲ. ದುರಂತದಿಂದ 7 ಮಂದಿ ಸಾವನ್ನಪ್ಪಿದ್ದು, ಒಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರನ್ನು ಐಸಿಯುಗೆ ದಾಖಲಿಸಲಾಗಿದ್ದು, ಇನ್ನುಳಿದ 12 ಮಂದಿಯನ್ನು ಸಾಮಾನ್ಯ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 22, 2022, 11:37 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.