ETV Bharat / bharat

ಒಂದೇ ಕುಟುಂಬದ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು - Phulwari Sharif police station

ಬಿಹಾರದ ಪಾಟ್ನಾದಲ್ಲಿ ಒಂದೇ ಕುಟುಂಬದ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಜೀವ್ ಸಿಂಗ್ ಮತ್ತು ಆತನ ತಂದೆ ಸುಧೀರ್ ಕುಮಾರ್ ಸಿಂಗ್ ಮೃತರು.

ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
author img

By

Published : Dec 14, 2022, 2:39 PM IST

ಪಾಟ್ನಾ: ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಒಂದೇ ಕುಟುಂಬದ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ರಾಜೀವ್ ಸಿಂಗ್ ಮತ್ತು ಆತನ ತಂದೆ ಸುಧೀರ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ 10 ಗಂಟೆಗೆ ಫುಲ್ವಾರಿ ಷರೀಫ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಸಬಾಜ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಾಜೀವ್ ಅವರ ಕಿರಿಯ ಸಹೋದರ ಸಂಜೀವ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಫುಲ್ವಾರಿ ಷರೀಫ್‌ನ ಎಸ್‌ಡಿಪಿಒ ಮನೀಶ್‌ಕುಮಾರ್‌ ಮಾತನಾಡಿ, ನಾಲ್ವರು ದುಷ್ಕರ್ಮಿಗಳು ಎರಡು ಬೈಕ್‌ಗಳಲ್ಲಿ ರಾಜೀವ್ ಸಿಂಗ್ ಅವರ ಮನೆಗೆ ಬಂದರು. ಮೃತರು ಅವರ ಮನೆಯೊಳಗೆ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಸಂವಹನ ನಡೆಸುತ್ತಿದ್ದರು. ಬಳಿಕ ದುಷ್ಕರ್ಮಿಗಳು ಅವರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.