ರಾಯ್‌ಪುರ(ಛತ್ತೀಸ್‌ಗಢ): ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಭೀಕರ ಅವಘಡ ಸಂಭವಿಸಿದೆ. ಛತ್ತೀಸ್‌ಗಢ ರಾಜ್ಯದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಇಬ್ಬರೂ ಪೈಲಟ್‌ಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅದಾಗಲೇ ಇಬ್ಬರೂ ಮೃತಪಟ್ಟಿದ್ದರು.
ದುರಂತದಲ್ಲಿ ಪೈಲಟ್‌ಗಳಾದ ಕ್ಯಾಪ್ಟನ್ ಪಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಎಂಬುವರು ಅಸುನೀಗಿದ್ದಾರೆ. ಅಪಘಾತದ ಬಗ್ಗೆ ಸಿಎಂ ಭೂಪೇಶ್ ಬಘೇಲ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
-
अभी रायपुर में एयरपोर्ट पर स्टेट हेलीकॉप्टर के क्रैश होने की दुखद सूचना मिली.
— Bhupesh Baghel (@bhupeshbaghel) May 12, 2022 " class="align-text-top noRightClick twitterSection" data="
इस दुखद हादसे में हमारे दोनों पायलट कैप्टन पंडा और कैप्टन श्रीवास्तव का दुखद निधन हो गया है।
इस दुःख की घड़ी में ईश्वर उनके परिवारजनों को संबल एवं दिवंगत आत्मा को शांति प्रदान करे।
ॐ शांति:
">अभी रायपुर में एयरपोर्ट पर स्टेट हेलीकॉप्टर के क्रैश होने की दुखद सूचना मिली.
— Bhupesh Baghel (@bhupeshbaghel) May 12, 2022
इस दुखद हादसे में हमारे दोनों पायलट कैप्टन पंडा और कैप्टन श्रीवास्तव का दुखद निधन हो गया है।
इस दुःख की घड़ी में ईश्वर उनके परिवारजनों को संबल एवं दिवंगत आत्मा को शांति प्रदान करे।
ॐ शांति:अभी रायपुर में एयरपोर्ट पर स्टेट हेलीकॉप्टर के क्रैश होने की दुखद सूचना मिली.
— Bhupesh Baghel (@bhupeshbaghel) May 12, 2022
इस दुखद हादसे में हमारे दोनों पायलट कैप्टन पंडा और कैप्टन श्रीवास्तव का दुखद निधन हो गया है।
इस दुःख की घड़ी में ईश्वर उनके परिवारजनों को संबल एवं दिवंगत आत्मा को शांति प्रदान करे।
ॐ शांति:
'ಹೆಲಿಕಾಪ್ಟರ್ ಪತನವಾಗಿರುವುದು ದುಃಖದ ಸಂಗತಿಯಾಗಿದೆ. ನಮ್ಮ ಪೈಲಟ್‌ಗಳಾದ ಕ್ಯಾಪ್ಟನ್ ಪಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಅವರು ನಿಧನರಾಗಿದ್ದು, ದೇವರು ಅವರ ಕುಟುಂಬ ಸದಸ್ಯರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಮತ್ತು ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ' ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಚಾರ್ಧಾಮ್ ಯಾತ್ರೆ- 29 ಭಕ್ತರ ಸಾವು: ಇದೇ ಮೊದಲ ಬಾರಿಗೆ ಎನ್ಡಿಆರ್ಎಫ್ ಪಡೆ ನಿಯೋಜಿಸಿದ ಕೇಂದ್ರ