ETV Bharat / bharat

ಐಇಡಿ ಸ್ಫೋಟಿಸಿ ಜಾರ್ಖಂಡ್​ನಲ್ಲಿ ಇಬ್ಬರು ಪೊಲೀಸರು ಹುತಾತ್ಮ - ಲಂಜಿ ಅರಣ್ಯ

ನಕ್ಸಲ್ ಪೀಡಿತ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೊಂಡ ವೇಳೆ ಐಇಡಿ ಸ್ಫೋಟಿಸಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

IEB blast
ಐಇಡಿ ಸ್ಫೋಟಿಸಿ ಜಾರ್ಖಂಡ್​ನಲ್ಲಿ ಇಬ್ಬರು ಪೊಲೀಸರು ಹುತಾತ್ಮ
author img

By

Published : Mar 4, 2021, 10:40 AM IST

ಚೈಬಾಸಾ: ಜಾರ್ಖಂಡ್​ನ ಚೈಬಾಸದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬ್ಲಾಸ್ಟ್​ ಆಗಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶವಾದ ಲಂಜಿ ಅರಣ್ಯದಲ್ಲಿ ಕಾರ್ಯಾಚರಣೆ ಕೈಗೊಂಡ ವೇಳೆ ಐಇಡಿ ಸ್ಫೋಟಿಸಿದೆ. ಗಾಯಗೊಂಡ ಮೂವರು ಪೊಲೀಸ್​ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಕೋವಿಡ್​ ಕೇಂದ್ರದಲ್ಲಿ ಆಯುಷ್ ವೈದ್ಯನಿಂದಲೇ ರೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.