ETV Bharat / bharat

ಇಬ್ಬರ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ ಮೂವರು!

author img

By

Published : Feb 15, 2021, 2:14 PM IST

ಮೂವರು ದುಷ್ಕರ್ಮಿಗಳು ಬಾರ್​ ಹೊರಗಡೆ ಗುಂಡಿನ ದಾಳಿ ನಡೆಸಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್​ನಲ್ಲಿ ನಡೆದಿದೆ.

Maharashtra's Palghar fore story  Two sustain injuries after assailants open fire  open fire in Maharashtra's Palghar  Two people injured in firing  ಇಬ್ಬರ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ ಮೂವರು  ಪಾಲ್ಘರ್​ನಲ್ಲಿ ಇಬ್ಬರ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ ಮೂವರು  ಪಾಲ್ಘರ್​ ಅಪರಾಧ ಸುದ್ದಿ
ಇಬ್ಬರ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ ಮೂವರು

ಪಾಲ್ಘರ್ : ಬಾರ್‌ನ ಹೊರಗೆ ಮೂವರು ಅಪರಿಚಿತರು ಗುಂಡು ಹಾರಿಸಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಪಾಲ್ಘರ್‌ನ ನಲಸೋಪರಾ ಪ್ರದೇಶದಲ್ಲಿ ನಡೆದಿದೆ.

ನಿನ್ನೆ ರಾತ್ರಿ 9: 30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಲಿನ್ಜ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜೇಂದ್ರ ಕಾಂಬ್ಳೆ ಮಾತನಾಡಿ, ನಡೆದ ಗಲಾಟೆಯಲ್ಲಿ ಇಬ್ಬರು ವ್ಯಕ್ತಿಗಳಿಗೆ ಬುಲೆಟ್ ಗಾಯಗಳಾಗಿವೆ. ಅದರಲೊಬ್ಬರಿಗೆ ತಲೆಗೆ ಪೆಟ್ಟಾಗಿದೆ. ನಾಲ್ಕು ಸುತ್ತಿನ ಗುಂಡಿನ ದಾಳಿಯನ್ನು ಮೂವರು ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಶಸ್ತ್ರಾಸ್ತ್ರವನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.