ETV Bharat / bharat

ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮ ಕಟ್ಟಡದ ಒಂದೇ ಬಾತ್​ರೂಮ್​ನಲ್ಲಿ ಎರಡು ಶೌಚಾಲಯ! - ಮುಖ್ಯಮಂತ್ರಿ ಎಂಕೆ ಸ್ಟಾಲಿನ್

ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮಕ್ಕೆ ಶ್ರೀಪೆರಂಬದೂರಿನಲ್ಲಿ ಹೊಸದಾಗಿ ನಿರ್ಮಿಸಲಾದ ಕಟ್ಟಡವನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ.

Two Toilets in a single Bathroom
ಒಂದೇ ಬಾತ್​ರೂಮ್​ನಲ್ಲಿ ಎರಡು ಶೌಚಾಲಯ
author img

By

Published : Oct 11, 2022, 10:22 PM IST

ಚೆನ್ನೈ(ತಮಿಳುನಾಡು): ತಮಿಳುನಾಡಿನ ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮಕ್ಕೆ (ಸಿಪ್‌ಕಾಟ್) 1.80 ಕೋಟಿ ವೆಚ್ಚದಲ್ಲಿ ಶ್ರೀಪೆರಂಬದೂರಿನಲ್ಲಿ ಹೊಸದಾಗಿ ನಿರ್ಮಿಸಲಾದ ಕಟ್ಟಡವನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ.

ಈ ವೇಳೆ, ಮುಖ್ಯಮಂತ್ರಿ ಉದ್ಘಾಟಿಸಿದ ಕಚೇರಿ ಕಟ್ಟಡದಲ್ಲಿ ಒಂದೇ ಬಾತ್ ರೂಂನಲ್ಲಿ ಎರಡು ಪಾಶ್ಚಿಮಾತ್ಯ ಶೌಚಾಲಯಗಳನ್ನು ಅಕ್ಕಪಕ್ಕದಲ್ಲಿ ಸ್ಥಾಪಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಪಿಳ್ಳೈಪಾಕ್ಕಂ ಸಿಪ್‌ಕಾಟ್‌ ಯೋಜನಾಧಿಕಾರಿ ಕವಿತಾ ಮಾತನಾಡಿ, ‘ಈ ಕಚೇರಿಯಲ್ಲಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ, ಎರಡು ಪಶ್ಚಿಮ ಭಾಗದ ಶೌಚಾಲಯಗಳ ನಡುವೆ ತಡೆಗೋಡೆ ಹಾಕಿ ಎರಡು ಶೌಚಾಲಯಗಳನ್ನಾಗಿ ಪೂರ್ಣಗೊಳಿಸಲಾಗುವುದು’ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ನೂರೆಂಟು ವಿಘ್ನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.