ETV Bharat / bharat

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ಸುರಂಗ ಕುಸಿತ: ನಾಲ್ವರಿಗೆ ಗಾಯ, ಹಲವರು ಸಿಲುಕಿರುವ ಶಂಕೆ

ನಿರ್ಮಾಣ ಹಂತದ ಸುರಂಗ ಮಾರ್ಗವೊಂದು ಕುಸಿದು ಅವಶೇಷಗಳಡಿ ಸುಮಾರು ಆರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದ ಹೆದ್ದಾರಿಯಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ.

under construction tunnel collapsed at Khooni Nala, under construction tunnel collapsed at Jammu, Landslides in Jammu and Kashmir, Jammu and Kashmir Highway Shut, Vehicular Traffic Suspended in Jammu and Kashmir, CRPF Rescues Man Trapped in Jammu and Kashmir, ಖೂನಿ ನಾಲಾದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ, ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ, ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕುಸಿತ, ಜಮ್ಮು ಮತ್ತು ಕಾಶ್ಮೀರ ಹೆದ್ದಾರಿ ಸ್ಥಗಿತ, ಜಮ್ಮು ಮತ್ತು ಕಾಶ್ಮೀರದಲ್ಲಿ ವಾಹನ ಸಂಚಾರ ಸ್ಥಗಿತ, ಜಮ್ಮು ಮತ್ತು ಕಾಶ್ಮೀರದಲ್ಲಿ ಅವಶೇಷಗಳಡಿ ಸಿಲುಕಿದ ವ್ಯಕ್ತಿಯನ್ನು ರಕ್ಷಿಸಿದ ಸಿಆರ್​ಪಿಎಫ್​,
ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತ
author img

By

Published : May 20, 2022, 7:02 AM IST

Updated : May 20, 2022, 8:56 AM IST

ಜಮ್ಮು: ಇಲ್ಲಿನ ರಂಬನ್‌ನ ಮೇಕರ್‌ಕೋಟೆ ಪ್ರದೇಶದ ಜಮ್ಮು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯ ಖೂನಿ ನಾಲಾದಲ್ಲಿ ಗುರುವಾರ ರಾತ್ರಿ ನಿರ್ಮಾಣ ಹಂತದ ಸುರಂಗ ಮಾರ್ಗದ ಒಂದು ಭಾಗ ಕುಸಿಯಿತು. ಪರಿಣಾಮ, ಕನಿಷ್ಠ 6 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ನಾಲ್ವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು.

ಇದನ್ನೂ ಓದಿ: ರಾಯಚೂರಲ್ಲಿ ಮನೆ ತಾರಸಿ ಕುಸಿದು ಬಾಲಕ ಸಾವು.. ಸಾವಿನ ಮನೆಯಲ್ಲಿ ಮತ್ತೊಂದು ದುರಂತ

Last Updated : May 20, 2022, 8:56 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.