ETV Bharat / bharat

ಭೂಗತ ಪಾತಕಿ​ ಛೋಟಾ ರಾಜನ್​ಗೆ ಮತ್ತೆ ಅನಾರೋಗ್ಯ, ಏಮ್ಸ್​ಗೆ ದಾಖಲು - ಭೂಗತ ಪಾತಕಿ​ ಛೋಟಾ ರಾಜನ್​ಗೆ ಮತ್ತೆ ಅನಾರೋಗ್ಯ

ಛೋಟಾ ರಾಜನ್​ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಆತನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೂಗತ ಪಾತಕಿ​ ಛೋಟಾ ರಾಜನ್
ಭೂಗತ ಪಾತಕಿ​ ಛೋಟಾ ರಾಜನ್
author img

By

Published : Jul 29, 2021, 2:38 PM IST

ನವದೆಹಲಿ: ಅನಾರೋಗ್ಯ ಹಿನ್ನೆಲೆಯಲ್ಲಿ ಭೂಗತ ಪಾತಕಿ​ ಛೋಟಾ ರಾಜನ್‌ನನ್ನು​ಏಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 27 ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಹಾರ್​ ಜೈಲಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನಿಗೆ ಈ ಮೊದಲು ಕೋವಿಡ್​ ಪಾಸಿಟಿವ್​ ಆಗಿದ್ದು ಅಡ್ಮಿಟ್ ಆಗಿದ್ದ. ಛೋಟಾ ರಾಜನ್‌ನನ್ನು ಇಂಡೋನೇಷಿಯಾದ ಬಾಲಿಯಲ್ಲಿ 2015ರಲ್ಲಿ ಬಂಧಿಸಲಾಗಿತ್ತು. ಅದಾದ ಬಳಿಕ ಭಾರತಕ್ಕೆ ಕರೆತಂದು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು.

2011ರಲ್ಲಿ ನಡೆದಿದ್ದ ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2018ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: Judge Death Case: ಆಟೋ ಚಾಲಕ ಅರೆಸ್ಟ್​​.. ಸಾವಿನ ಸುತ್ತ ಅನುಮಾನಗಳ ಹುತ್ತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.