ETV Bharat / bharat

75 ವರ್ಷ ಮೇಲ್ಪಟ್ಟ ಹಿರಿಯರಿಗೆ ಆದಾಯ ತೆರಿಗೆ ವಿನಾಯಿತಿ - ನಿರ್ಮಲಾ ಸೀತಾರಾಮನ್ ಬಜೆಟ್ ಲೈವ್

75ನೇ ಸ್ವಾತಂತ್ರ್ಯ ದಿನಾಚರಣೆ ನೆನಪಿಗಾಗಿ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ತನ್ನ ಬಜೆಟ್​​ನಲ್ಲಿ ಸಿಹಿ ಸುದ್ದಿ ನೀಡಿದೆ.

Exemption from filing tax for elderly
ಆದಾಯ ತೆರಿಗೆ ವಿನಾಯಿತಿ
author img

By

Published : Feb 1, 2021, 1:06 PM IST

ನವದೆಹಲಿ: 75ನೇ ಸ್ವಾತಂತ್ರ್ಯ ದಿನಾಚರಣೆ ನೆನಪಿಗಾಗಿ ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡುವ ಮೂಲಕ ಹಿರಿಯ ನಾಗರಿಕರಿಗೆ (75 ವರ್ಷ ಮೇಲ್ಟಟ್ಟವರಿಗೆ) ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಕೇವಲ ಪಿಂಚಣಿ ಮತ್ತು ಬಡ್ಡಿ ಆದಾಯ ಪಡೆಯುತ್ತಿರುವ ಹಿರಿಯ ನಾಗರಿಕರಿಗೆ ಆದಾಯ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್​ ಬಜೆಟ್​ ಮಂಡಿಸುವ ಸಮಯದಲ್ಲಿ ಘೋಷಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.