ETV Bharat / bharat

ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್​ಗೆ ಕೇಂದ್ರದ ಅನುಮೋದನೆ - ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್

ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್​ಗೆ ಕೇಂದ್ರದ ಅನುಮೋದನೆ

author img

By

Published : Dec 30, 2020, 3:20 PM IST

Updated : Dec 30, 2020, 6:00 PM IST

15:17 December 30

ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್​ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆ

ನವದೆಹಲಿ: ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್​ಗೆ ಅನುಮೋದನೆ ದೊರೆತಿದೆ.

ಸಿಬಿಐಸಿ ಅಡಿ ಕೃಷ್ಣಪಟ್ಟಣಂ ಮತ್ತು ತುಮಕೂರಿನಲ್ಲಿ ಕಾರಿಡಾರ್ ನೋಡ್ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದನ್ನೂ ಓದಿ:ಧರ್ಮೇಗೌಡರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ಅಗತ್ಯ- ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ಗ್ರೇಟರ್ ನೋಯ್ಡಾದಲ್ಲಿ ಮಲ್ಟಿ - ಮಾಡಲ್ ಲಾಜಿಸ್ಟಿಕ್ಸ್ ಹಬ್ ಮತ್ತು ಮಲ್ಟಿ - ಮಾಡಲ್ ಟ್ರಾನ್ಸ್‌ಪೋರ್ಟ್ ಹಬ್ ಸ್ಥಾಪನೆಗೆ ಸಹ ಅನುಮೋದನೆ ಸಿಕ್ಕಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಕೇಂದ್ರ ಸಚಿವ ಸಂಪುಟದ ನಿರ್ಧಾರಗಳ ಕುರಿತಾಗಿ ಕೇಂದ್ರ ಸಚಿವರಾದ ಪ್ರಕಾಶ್‌ ಜಾವಡೇಕರ್‌, ಧರ್ಮೇಂದ್ರ ಪ್ರಧಾನ್ ಹಾಗೂ ಮನ್ಸುಕ್ ಎಲ್‌.ಮಾಂಡವಿಯಾ ಮಾಧ್ಯಮಗೋಷ್ಠಿ ನಡೆಸಿ ಪ್ರಮುಖ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

Last Updated : Dec 30, 2020, 6:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.