ETV Bharat / bharat

ಫೆಬ್ರವರಿ 1 ರಂದು​​ ಕೇಂದ್ರ ಬಜೆಟ್​ ಮಂಡನೆ.. ಜ 31ಕ್ಕೆ ಸಂಸತ್​ ಅಧಿವೇಶನ ಶುರು - ಬಜೆಟ್​ ಮಂಡಿಸಲಿರುವ ನಿರ್ಮಲಾ ಸೀತಾರಾಮನ್​

ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಅವರು ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಫೆಬ್ರವರಿ 1 ರಂದು 11 ಗಂಟೆಗೆ ಬಜೆಟ್​ ಮಂಡನೆ ಆಗಲಿದೆ. ಜನವರಿ 31ರಂದು ಸಂಸತ್​ ಅಧಿವೇಶನ ಆರಂಭವಾಗಲಿದೆ.

ಫೆಬ್ರವರಿ 1 ರಂದು​​ ಕೇಂದ್ರ ಬಜೆಟ್​ ಮಂಡನೆ ಮಾಡಲಿರುವ ಸಚಿವೆ ನಿರ್ಮಲಾ ಸೀತಾರಾಮನ್

author img

By

Published : Jan 25, 2022, 1:10 PM IST

ನವದೆಹಲಿ: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಸಚಿವರು ಬಜೆಟ್​ ಮಂಡಿಸಲಿದ್ದಾರೆ.

ಸಂಸತ್​​ನ ಬಜೆಟ್​ ಅಧಿವೇಶನ ಇದೇ ತಿಂಗಳು 31ರಂದು ಆರಂಭವಾಗಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್​​ ಅಂದು ಸಂಸತ್​ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಮರು ದಿನ ಕೇಂದ್ರ ಬಜೆಟ್​ ಮಂಡನೆ ಆಗಲಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸಂಸತ್​ ಅಧಿವೇಶನ 2 ಭಾಗಗಳಲ್ಲಿ ನಡೆಯಲಿದ್ದು, ಮೊದಲ ಭಾಗ ಫೆಬ್ರವರಿ 11 ರಂದು ಮುಕ್ತಾಯವಾಗಲಿದ್ದು, 2ನೇ ಭಾಗ ಮಾರ್ಚ್​​ 14 ರಿಂದ ಏಪ್ರಿಲ್​ 8 ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ:ಡಿಮ್ಯಾಟ್ ಖಾತೆಗೆ ನಾಮಿನಿ ಸೇರಿಸುವುದು ಹೇಗೆ? ಏಕೆ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.