ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಶರ ವೇಗದಲ್ಲಿ ಹರಡುತ್ತಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೂ ಕೊರೊನಾ ದೃಢಪಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು, ಸೌಮ್ಯ ರೋಗಲಕ್ಷಣಗಳೊಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇನೆ. ಪ್ರತ್ಯೇಕ ಐಸೋಲೇಷನ್ ಹಾಗೂ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ ಎಂದು ಹೇಳಿದ್ದಾರೆ.
-
I have tested positive for Covid 19 today with mild symptoms. Following all the necessary protocols, I have isolated myself and I am under home quarantine. I request all those who have come in contact with me to isolate themselves and get tested.
— Nitin Gadkari (@nitin_gadkari) January 11, 2022 " class="align-text-top noRightClick twitterSection" data="
">I have tested positive for Covid 19 today with mild symptoms. Following all the necessary protocols, I have isolated myself and I am under home quarantine. I request all those who have come in contact with me to isolate themselves and get tested.
— Nitin Gadkari (@nitin_gadkari) January 11, 2022I have tested positive for Covid 19 today with mild symptoms. Following all the necessary protocols, I have isolated myself and I am under home quarantine. I request all those who have come in contact with me to isolate themselves and get tested.
— Nitin Gadkari (@nitin_gadkari) January 11, 2022
ನನ್ನ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಐಸೋಲೇಷನ್‌ಗೆ ಒಳಗಾಗಿ ಮತ್ತು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವ ನಿತಿನ್ ಗಡ್ಕರಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಸಿಎಂ ಸಂಪುಟದ ಮತ್ತೋರ್ವ ಸಚಿವರಿಗೆ ಕೋವಿಡ್ ದೃಢ