ETV Bharat / bharat

ಕೋವಿಡ್​​ ಲಸಿಕೆ ಹಾಕಿಸಿಕೊಂಡ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ - ಯುಪಿ ಸಿಎಂಗೆ ಕೋವಿಡ್​ ಲಸಿಕೆ

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಲಖನೌದ ಸಿವಿಲ್​ ಆಸ್ಪತ್ರೆಯಲ್ಲಿ ಇಂದು ಕೋವಿಡ್​ ವ್ಯಾಕ್ಸಿನ್​ ಪಡೆದರು.

Uttar Pradesh CM Yogi Adityanath
ಕೋವಿಡ್​​ ಲಸಿಕೆ ಹಾಕಿಸಿಕೊಂಡ ಉತ್ತರಪ್ರದೇಶ ಸಿಎಂ
author img

By

Published : Apr 5, 2021, 9:33 AM IST

ಲಖನೌ: ಲಖನೌನ ಸಿವಿಲ್​ ಆಸ್ಪತ್ರೆಯಲ್ಲಿ ಯೋಗಿ ಆದಿತ್ಯನಾಥ್​ ಕೊರೊನಾ ವ್ಯಾಕ್ಸಿನ್‌ನ ಮೊದಲ ಡೋಸ್​ ಪಡೆದರು.

ನಂತರ ಪ್ರತಿಕ್ರಿಯಿಸಿದ ಅವರು,​ ಎಲ್ಲರೂ ಕೋವಿಡ್​ ಲಸಿಕೆ ಪಡೆಯುವಂತೆ ಹಾಗೂ ಕೊರೊನಾ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಲಸಿಕೆ ಪಡೆದ ಬಳಿಕವೂ ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಪಾಡುವಂತೆ ಮನವಿ ಮಾಡಿದರು.

ಕೋವಿಡ್​​ ಲಸಿಕೆ ಹಾಕಿಸಿಕೊಂಡ ಉತ್ತರಪ್ರದೇಶ ಸಿಎಂ

ಇದೇ ವೇಳೆ ಉಚಿತವಾಗಿ ಕೊರೊನಾ ಲಸಿಕೆ ಒದಗಿಸುತ್ತಿರುವುದಕ್ಕೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಧನ್ಯವಾದ ತಿಳಿಸಿದರು.

ಇದನ್ನೂ ಓದಿ: ಕೋವಿಡ್​ ಲಸಿಕೆಯ ಮೊದಲ ಡೋಸ್​ ಪಡೆದ 118 ವರ್ಷದ ವೃದ್ಧೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.