ಉತ್ತರ ಪ್ರದೇಶ: ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಕಾರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ನಾನು ಇಂದು ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದು ಟೆಸ್ಟ್ನಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ವೈದ್ಯರ ಸಲಹೆಯಂತೆ ನಾನು ಐಸೋಲೇಷನ್‍ಗೆ ಒಳಗಾಗಿದ್ದೇನೆ. ಅಲ್ಲದೇ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ.
-
Uttar Pradesh Chief Minister Yogi Adityanath says that he has tested positive for #COVID19. He is in self-isolation. pic.twitter.com/YBicvmVtO5
— ANI (@ANI) April 14, 2021 " class="align-text-top noRightClick twitterSection" data="
">Uttar Pradesh Chief Minister Yogi Adityanath says that he has tested positive for #COVID19. He is in self-isolation. pic.twitter.com/YBicvmVtO5
— ANI (@ANI) April 14, 2021Uttar Pradesh Chief Minister Yogi Adityanath says that he has tested positive for #COVID19. He is in self-isolation. pic.twitter.com/YBicvmVtO5
— ANI (@ANI) April 14, 2021
ಮುಂಜಾಗೃತ ಕ್ರಮವಾಗಿ ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿರುವ ಯೋಗಿ ಆದಿತ್ಯನಾಥ್, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಅನ್ನು ಬಳಸುವಂತೆ ಟ್ವೀಟ್ನಲ್ಲಿ ಮಾಹಿತಿ ನೀಡಿದ್ದಾರೆ.