ETV Bharat / bharat

ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ

2021ರ ಅಕ್ಟೋಬರ್ 10 ರಂದು ನಡೆದ ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

UPSC announces Civil Services Prelims 2021 results
ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ
author img

By

Published : Oct 30, 2021, 7:48 AM IST

ನವದೆಹಲಿ: 2021ರ ಅಕ್ಟೋಬರ್ 10 ರಂದು ನಡೆದ ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆಯ ಫಲಿತಾಂಶಗಳನ್ನು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಶುಕ್ರವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ ಎಂದು ಯುಪಿಎಸ್​ಸಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 10 ರಂದು ನಡೆದ ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ, ಈ ಕೆಳಗಿನ ರೋಲ್ ನಂಬರ್​ಗಳನ್ನು ಹೊಂದಿರುವ ಅಭ್ಯರ್ಥಿಗಳು 2021ರ ಸಿವಿಲ್ ಸರ್ವೀಸಸ್ (ಮುಖ್ಯ) ಪರೀಕ್ಷೆಗೆ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮೂರ್ನಾಲ್ಕು ವರ್ಷದಲ್ಲಿ ಭಾರತ ಹಿಂದೂ ರಾಷ್ಟ್ರವಾಗುತ್ತದೆ: ನಿಶ್ಚಲಾನಂದ ಸರಸ್ವತಿ ಶ್ರೀ

ಪತ್ರಿಕಾ ಪ್ರಕಟಣೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.