ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) ಮುಖ್ಯ ಪರೀಕ್ಷೆ 2021 ರ ಫಲಿತಾಂಶವನ್ನು ಪ್ರಕಟಿಸಿದ್ದು, ಶ್ರುತಿ ಶರ್ಮಾ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
-
UPSC declares 2021 Civil Services Exam results
— ANI (@ANI) May 30, 2022 " class="align-text-top noRightClick twitterSection" data="
Shruti Sharma, Ankita Agarwal and Gamini Singla secure top three ranks, respectively pic.twitter.com/b0x9N0IomU
">UPSC declares 2021 Civil Services Exam results
— ANI (@ANI) May 30, 2022
Shruti Sharma, Ankita Agarwal and Gamini Singla secure top three ranks, respectively pic.twitter.com/b0x9N0IomUUPSC declares 2021 Civil Services Exam results
— ANI (@ANI) May 30, 2022
Shruti Sharma, Ankita Agarwal and Gamini Singla secure top three ranks, respectively pic.twitter.com/b0x9N0IomU
ಈ ಬಾರಿಯ ಫಲಿತಾಂಶದಲ್ಲಿ ಮೊದಲ ನಾಲ್ಕು ಸ್ಥಾನಗಳನ್ನು ಹೆಣ್ಣುಮಕ್ಕಳೇ ಪಡೆದುಕೊಂಡಿದ್ದಾರೆ. ಶ್ರುತಿ ಶರ್ಮಾ, ಅಂಕಿತಾ ಅಗರ್ವಾಲ್, ಗಾಮಿನಿ ಸಿಂಗ್ಲಾ ಕ್ರಮವಾಗಿ ಮೊದಲ ಮೂರು ರ‍್ಯಾಂಕ್ ಗಳಿಸಿದ್ದಾರೆ.