ETV Bharat / bharat

ಉತ್ತರ ಪ್ರದೇಶ: ಬಸ್​-ಟ್ರಕ್​ ನಡುವೆ ಅಪಘಾತ, 6 ಸಾವು, 15 ಮಂದಿಗೆ ಗಾಯ - ಉತ್ತರ ಪ್ರದೇಶದ ಬಹ್ರೇಚ್​ನ ಅಪಘಾತ

ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಕಾರಣ ಏನು ಎಂಬುದು ಪತ್ತೆಯಾಗಿಲ್ಲ.

ಉತ್ತರ ಪ್ರದೇಶ: ಬಸ್​- ಟ್ರಕ್​ ನಡುವೆ ಅಪಘಾತ, 6 ಸಾವು, 15 ಮಂದಿಗೆ ಗಾಯ
uttar-pradesh-bus-truck-accident-6-dead-15-injured
author img

By

Published : Nov 30, 2022, 9:49 AM IST

ಬಹ್ರೇಚ್​ (ಉತ್ತರ ಪ್ರದೇಶ): ಬಸ್​ ಮತ್ತು ಟ್ರಕ್​ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್​ನ ತಪ್ಪೆ ಸಿಪಾಹ್​ನಲ್ಲಿ ನಡೆದಿದೆ. ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ಟ್ರಕ್​ ಡ್ರೈವರ್​ ತಪ್ಪು ದಾರಿಯಲ್ಲಿ ಬಂದ ಕಾರಣ ಬಸ್​ಗೆ ಡಿಕ್ಕಿಯಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟರ್​ ದಿನೇಶ್​ ಚಂದ್ರ ತಿಳಿಸಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಿಎಂ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಸರಣಿ ಅಪಘಾತ: ಓರ್ವ ಸಾವು, 9 ಮಂದಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.