ETV Bharat / bharat

ಉತ್ತರಾಖಂಡ ಗವರ್ನರ್‌ ಬೇಬಿ ರಾಣಿ ಮೌರ್ಯ ರಾಜೀನಾಮೆ

ಆಗಸ್ಟ್ 21, 2018 ರಂದು ಉತ್ತರಾಖಂಡದ 7 ನೇ ರಾಜ್ಯಪಾಲರಾಗಿ ನೇಮಕಗೊಂಡಿದ್ದ ಬೇಬಿ ರಾಣಿ ಮೌರ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Uttarakhand Governor Baby Rani Maurya resigns
ಉತ್ತರಾಖಂಡ ರಾಜ್ಯಪಾಲ ಬೇಬಿ ರಾಣಿ ಮೌರ್ಯ ರಾಜೀನಾಮೆ
author img

By

Published : Sep 8, 2021, 3:15 PM IST

ಡೆಹ್ರಾಡೂನ್ (ಉತ್ತರಾಖಂಡ): ಉತ್ತರಾಖಂಡ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದರು.

ಈ ಬಗ್ಗೆ ರಾಜ್ಯಪಾಲರ ಕಾರ್ಯದರ್ಶಿ ಬಿ.ಕೆ.ಸಂತ್ ಅಧಿಕೃತ ಮಾಹಿತಿ ನೀಡಿದ್ದಾರೆ. ವರದಿಗಳ ಪ್ರಕಾರ, ಬೇಬಿ ರಾಣಿ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.

ಬೇಬಿ ರಾಣಿ ಮೌರ್ಯ ಆಗಸ್ಟ್ 21, 2018 ರಂದು ಉತ್ತರಾಖಂಡದ 7ನೇ ರಾಜ್ಯಪಾಲರಾಗಿ ನಿಯೋಜನೆಗೊಂಡಿದ್ದರು. ಆಗಸ್ಟ್ 26ರಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ಅಧಿಕಾರದ ಪ್ರಮಾಣವಚನ ಸ್ವೀಕರಿಸಿದ್ದರು.

ಇದನ್ನೂ ಓದಿ: Attention.. ತಿರುಮಲದಲ್ಲಿ ಸರ್ವದರ್ಶನ ಟೋಕನ್​ ನೀಡಿಕೆ ಪುನಾರಂಭ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.