ETV Bharat / bharat

ಗೋವಾದ ಕಾರಂಜೋಲ್‌ ಸಮೀಪ ಹಳಿ ತಪ್ಪಿದ ವಾಸ್ಕೋ - ಡಿ- ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು

author img

By

Published : Jan 18, 2022, 11:49 AM IST

ಗೋವಾದ ಕಾರಂಜೋಲ್‌ ಬಳಿ ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿರುವ ಘಟನೆ ನಡೆದಿದೆ.

Vasco-Da-Gama Howrah Amaravati  Express derailed in Caranzol, Goa
ಗೋವಾದ ಕಾರಂಜೋಲ್‌ ಸಮೀಪ ಹಳಿ ತಪ್ಪಿದ ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು

ಕಾರಂಜೋಲ್‌(ಗೋವಾ): ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು ದೂಧ್‌ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ನಡೆದಿದೆ.

ಇಂದು ಬೆಳಗ್ಗೆ 8.56 ಕ್ಕೆ ಸುಮಾರು ಈ ಘಟನೆ ನಡೆದಿದ್ದು, ರೈಲಿನ ಇಂಜಿನ್‌ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.