ನವದೆಹಲಿ: ಲಸಿಕೆಗಳ ಕೊರತೆಯ ಮಧ್ಯೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
"ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ವ್ಯಾಕ್ಸಿನೇಷನ್ ಪ್ರಮುಖವಾಗಿದೆ. ಆದರೆ ಕೇಂದ್ರ ಸರ್ಕಾರ ಈ ಕುರಿತು ಕಾಳಜಿ ತೋರುತ್ತಿಲ್ಲ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
-
Vaccination is the key to controlling the pandemic but GOI doesn’t seem to care. pic.twitter.com/iazLYEXHY3
— Rahul Gandhi (@RahulGandhi) May 24, 2021 " class="align-text-top noRightClick twitterSection" data="
">Vaccination is the key to controlling the pandemic but GOI doesn’t seem to care. pic.twitter.com/iazLYEXHY3
— Rahul Gandhi (@RahulGandhi) May 24, 2021Vaccination is the key to controlling the pandemic but GOI doesn’t seem to care. pic.twitter.com/iazLYEXHY3
— Rahul Gandhi (@RahulGandhi) May 24, 2021
ಅನೇಕ ರಾಜ್ಯಗಳು ಲಸಿಕೆಗಳ ಕೊರತೆಯ ಕುರಿತು ದೂರು ನೀಡಿದ್ದು, ಕಂಪನಿಗಳು ನೇರವಾಗಿ ರಾಜ್ಯ ಸರ್ಕಾರಗಳಿಗೆ ಲಸಿಕೆ ನೀಡಲು ನಿರಾಕರಿಸಿವೆ ಎಂದು ಅವರು ಆರೋಪಿಸಿದ್ದಾರೆ.