ಹೈದರಾಬಾದ್ : 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷನ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ವಾಸಿಸುತ್ತಿರುವ ಮನೆಯ ಮಾಲೀಕರಾದ ಮಹಿಳೆಯೊಬ್ಬರು ಸಂತ್ರಸ್ತೆಯನ್ನ ಜಿಲ್ಲೆಯಿಂದ ಹೈದರಾಬಾದ್‌ನಲ್ಲಿರುವ ಸ್ಥಳವೊಂದಕ್ಕೆ ಕರೆದೊಯ್ಯಲಾಗಿದೆ.
ಅಲ್ಲಿ ನಾಗರಿಕ ಮಂಡಳಿಯ ಅಧಿಕಾರಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ತಿಂಗಳು ಈ ಘಟನೆ ನಡೆದಿದ್ದು, ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.