ಲಖನೌ(ಉತ್ತರ ಪ್ರದೇಶ): ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿದ ಘಟನೆ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ. ಘಟನೆಯ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
'ರೈತರ ಮೇಲೆ ಕಾರು ಹರಿಸಿ ವ್ಯಕ್ತಿಯನ್ನು ಬಂಧಿಸದೇ ನನ್ನನ್ನು ಯಾಕೆ ಬಂಧಿಸಲಾಯಿತು?. ಮೋದಿ ಸರ್, ಘಟನೆ ನಡೆದು ಸುಮಾರು 28 ಗಂಟೆ ಕಳೆದರೂ ಯಾವುದೇ ಎಫ್ಐಆರ್ ಇಲ್ಲದೇ ನನ್ನನ್ನು ಕಸ್ಟಡಿಯಲ್ಲಿ ಇರಿಸಲಾಗಿದೆ. ಆದರೆ ಅನ್ನದಾತರ ಮೇಲೆ ಕಾರು ಹರಿಸಿದ ವ್ಯಕ್ತಿಯನ್ನು ಇನ್ನೂ ಬಂಧಿಸಲಾಗಿಲ್ಲ ಏಕೆ?' ಎಂದು ಪ್ರಶ್ನಿಸಿದ್ದಾರೆ.
-
.@narendramodi जी आपकी सरकार ने बग़ैर किसी ऑर्डर और FIR के मुझे पिछले 28 घंटे से हिरासत में रखा है।
— Priyanka Gandhi Vadra (@priyankagandhi) October 5, 2021 " class="align-text-top noRightClick twitterSection" data="
अन्नदाता को कुचल देने वाला ये व्यक्ति अब तक गिरफ़्तार नहीं हुआ। क्यों? pic.twitter.com/0IF3iv0Ypi
">.@narendramodi जी आपकी सरकार ने बग़ैर किसी ऑर्डर और FIR के मुझे पिछले 28 घंटे से हिरासत में रखा है।
— Priyanka Gandhi Vadra (@priyankagandhi) October 5, 2021
अन्नदाता को कुचल देने वाला ये व्यक्ति अब तक गिरफ़्तार नहीं हुआ। क्यों? pic.twitter.com/0IF3iv0Ypi.@narendramodi जी आपकी सरकार ने बग़ैर किसी ऑर्डर और FIR के मुझे पिछले 28 घंटे से हिरासत में रखा है।
— Priyanka Gandhi Vadra (@priyankagandhi) October 5, 2021
अन्नदाता को कुचल देने वाला ये व्यक्ति अब तक गिरफ़्तार नहीं हुआ। क्यों? pic.twitter.com/0IF3iv0Ypi
ಭಾನುವಾರ ರಾತ್ರಿ ಪ್ರಿಯಾಂಕಾ ಗಾಂಧಿ ಅವರನ್ನು ಹಿಂಸಾಚಾರ ನಡೆಯುತ್ತಿದ್ದ ಲಖಿಂಪುರ ಖೇರಿ ಜಿಲ್ಲೆಗೆ ಹೋಗುವಾಗ ಸೀತಾಪುರದಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದ್ದರು.
- — Priyanka Gandhi Vadra (@priyankagandhi) October 5, 2021 " class="align-text-top noRightClick twitterSection" data="
— Priyanka Gandhi Vadra (@priyankagandhi) October 5, 2021
">— Priyanka Gandhi Vadra (@priyankagandhi) October 5, 2021
ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ?