ಮುಂಬೈ: ಮಾಸ್ಕ್ ಧರಿಸದೇ ಬೈಕ್ ರೈಡ್ ಮಾಡಿದ್ದಕ್ಕೆ ಮುಂಬೈ ಪೊಲೀಸರು ದಂಡ ಹಾಕಿದ್ದಾರೆ. ಟ್ರಾಫಿಕ್ ಪೊಲೀಸರು ಅವರ ಕೆಲಸ ಮಾಡಿದ್ದಾರೆ ಎಂದು ನಟ ವಿವೇಕ್ ಒಬೆರಾಯ್ ಹೇಳಿದ್ದಾರೆ.
ಮುಂಬೈ ಪೊಲೀಸರಿಗೆ ಧನ್ಯವಾದಗಳನ್ನ ಸಮರ್ಪಿಸುತ್ತೇನೆ. ಅವರು ಸುರಕ್ಷತೆ ಬಹಳ ಮುಖ್ಯ ಎಂಬುದನ್ನ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆ ವಿವೇಕ್ ಸುರಕ್ಷಿತವಾಗಿರಿ, ಮಾಸ್ಕ್ ಧರಿಸಿ, ಹೆಲ್ಮೆಟ್ ಹಾಕಿ ಎಂದು ಟ್ವೀಟ್ ಮಾಡಿದ್ದಾರೆ.
-
Pyaar humein kis mod pe le aaya!Nikle they nayi bike par hum aur hamari jaan, bina helmet ke kat gaya chalaan!Riding without a helmet?Mumbai police will do a checkmate!Thank u @mumbaipolice for making me realise that safety is always most important. Be safe,Wear a helmet & a mask
— Vivek Anand Oberoi (@vivekoberoi) February 20, 2021 " class="align-text-top noRightClick twitterSection" data="
">Pyaar humein kis mod pe le aaya!Nikle they nayi bike par hum aur hamari jaan, bina helmet ke kat gaya chalaan!Riding without a helmet?Mumbai police will do a checkmate!Thank u @mumbaipolice for making me realise that safety is always most important. Be safe,Wear a helmet & a mask
— Vivek Anand Oberoi (@vivekoberoi) February 20, 2021Pyaar humein kis mod pe le aaya!Nikle they nayi bike par hum aur hamari jaan, bina helmet ke kat gaya chalaan!Riding without a helmet?Mumbai police will do a checkmate!Thank u @mumbaipolice for making me realise that safety is always most important. Be safe,Wear a helmet & a mask
— Vivek Anand Oberoi (@vivekoberoi) February 20, 2021
ನಿನ್ನೆ ವಿವೇಕ್ ಪತ್ನಿ ಪ್ರಿಯಾಂಕಾ ಜತೆ ಹರ್ಲೆ ಡೇವಿಡ್ಸನ್ ಬೈಕ್ನಲ್ಲಿ ಮಾಸ್ಕ್ ಹಾಗೂ ಹೆಲ್ಮೆಟ್ ಇಲ್ಲದೇ ಪ್ರಯಾಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಿದ್ದರು. ಈ ಹಿನ್ನೆಯ ನಟ ವಿವೇಕ್ ಒಬೆರಾಯ್ ಈ ಪ್ರತಿಕ್ರಿಯೆ ನೀಡಿದ್ದಾರೆ.