ETV Bharat / bharat

ದೀಪಿಕಾ ದಂಪತಿ ಜತೆ ಕಾಣಿಸಿಕೊಂಡ ಬ್ಯಾಡ್ಮಿಂಟನ್​ ತಾರೆ ಪಿ.ವಿ. ಸಿಂಧು - ದೀಪಿಕಾ ದಂಪತಿ ಜತೆ ಕಾಣಿಸಿಕೊಂಡ ಬ್ಯಾಡ್ಮಿಂಟನ್​ ತಾರೆ ಪಿ.ವಿ.ಸಿಂಧು

ಪಿ.ವಿ. ಸಿಂಧು ಅವರನ್ನು ರಣವೀರ್​ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಊಟಕ್ಕೆ ಆಹ್ವಾನಿಸಿದ್ದು, ಮೂವರು ರೆಸ್ಟೋರೆಂಟ್​ವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

Deepika
Deepika
author img

By

Published : Sep 12, 2021, 11:33 AM IST

ಮುಂಬೈ: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದ ಪಿ.ವಿ. ಸಿಂಧುಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು. ಇದೀಗ ಅವರು, ದೀಪಿಕಾ-ರಣವೀರ್​ ದಂಪತಿ ಜೊತೆ ಡಿನ್ನರ್​ಗೆ ತೆರಳಿ ಸುದ್ದಿಯಾಗಿದ್ದಾರೆ.

ದೀಪಿಕಾ ದಂಪತಿ ಜತೆ ಕಾಣಿಸಿಕೊಂಡ ಬ್ಯಾಡ್ಮಿಂಟನ್​ ತಾರೆ ಪಿ.ವಿ.ಸಿಂಧು

ಇದೀಗ ಪಿ.ವಿ. ಸಿಂಧು ಜೊತೆಗೆ ರಣ್‌ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಕಾಣಿಸಿಕೊಂಡಿದ್ದಾರೆ. ಮುಂಬೈ ರೆಸ್ಟೋರೆಂಟ್‌ವೊಂದರಲ್ಲಿ ಈ ಮೂವರು ಒಟ್ಟಿಗೆ ಊಟಕ್ಕೆ ಹೋಗಿದ್ದಾರೆ. ಬಿಳಿ ಬಣ್ಣದ ಉಡುಗೆಯಲ್ಲಿ ದೀಪಿಕಾ ಕಾಣಿಸಿಕೊಂಡರೆ, ಪಿ.ವಿ. ಸಿಂಧು ಬಾಡಿಕಾನ್ ಡ್ರೆಸ್​ನಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.

ಮೂವರು ಜೊತೆಗಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಟ ರಣ್‌ವೀರ್ ಸಿಂಗ್, 'ಒಳ್ಳೆಯ ಸಮಯ' ಎಂದು ಬರೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.