ETV Bharat / bharat

ರೈತರ ಸಹಾಯದೊಂದಿಗೆ ಪ.ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ: ಜೆಪಿ ನಡ್ಡಾ

author img

By

Published : Jan 9, 2021, 3:29 PM IST

ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು.

JP Nadda
JP Nadda

ಬರ್ದ್ವಾನ್​​ ​(ಪಶ್ಚಿಮ ಬಂಗಾಳ): ದೀದಿ ನಾಡಿನ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರೈತರ ಸಹಾಯದೊಂದಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಜೆಪಿ ನಡ್ಡಾ ಭಾಷಣ

ಪಶ್ಚಿಮ ಬಂಗಾಳದ ಬರ್ದ್ವಾನ್​ದಲ್ಲಿ ಏಕ್ ಮೂತಿ ಚಾವಲ್​( ಒಂದು ಹಿಡಿ ಅಕ್ಕಿ) ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಮತಾ ಬ್ಯಾನರ್ಜಿ ಸೋಲುವ ಭೀತಿಯಿಂದ ಹೆದರಲು ಶುರು ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದು ಗ್ಯಾರಂಟಿ ಎಂದಿದ್ದಾರೆ.

ಓದಿ: ದೇಶದ ಜನರಿಗೆ 'ಕೊರೊನಾ ವ್ಯಾಕ್ಸಿನ್' ಉಚಿತವಾಗಿ ಸಿಗಲಿ: ಟ್ವೀಟ್ ಮೂಲಕ ಕೇಜ್ರಿವಾಲ್ ಮನವಿ​!

ಕೃಷಿ ಮಸೂದೆ ವಿರೋಧಿಸಿದ್ದ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಜೆಪಿ ನಡ್ಡಾ ಏಕ್​ ಮೂತಿ ಚಾವಲ್​ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ಈ ಅಭಿಯಾನ ಮುಂದುವರೆಸಲಿದ್ದು, ಬರೋಬ್ಬರಿ 48 ಸಾವಿರ ಕೃಷಿಕರ ಮನೆಗೆ ತೆರಳಿ ಒಂದು ಹಿಡಿ ಅಕ್ಕಿ ಸಂಗ್ರಹ ಮಾಡಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.