ETV Bharat / bharat

ಇಂಡೋ-ಪಾಕ್​ ಗಡಿಯಲ್ಲಿ ಶಸ್ತ್ರಾಸ್ತ್ರಗಳು ವಶಕ್ಕೆ - Amritsar police

ಪಂಜಾಬ್​ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಎಕೆ 47, ಎಕೆ 56 ರೈಫಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

Weapons recovered from India-Pakistan border
ಇಂಡೋ-ಪಾಕ್​ ಗಡಿಯಲ್ಲಿ ಶಸ್ತ್ರಾಸ್ತ್ರಗಳು ವಶಕ್ಕೆ
author img

By

Published : Apr 4, 2021, 3:54 PM IST

ಅಮೃತಸರ (ಪಂಜಾಬ್​): ಅಮೃತಸರ ಪೊಲೀಸರು ಹಾಗೂ ಗಡಿ ಭದ್ರತಾ ಪಡೆ (ಬಿಎಸ್​ಎಫ್​) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಂಜಾಬ್​ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಂದು 1 ಎಕೆ 47 ರೈಫಲ್, ಒಂದು ಎಕೆ 56 ರೈಫಲ್, ಚೀನಾ ಪಿಸ್ತೂಲ್, 21 ಜೀವಂತ ಗುಂಡುಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ​: ಗುಂಡಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿರುವುದಾಗಿ ಅಮೃತಸರ ಗ್ರಾಮಾಂತರ ಠಾಣಾ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ,

ETV Bharat Logo

Copyright © 2025 Ushodaya Enterprises Pvt. Ltd., All Rights Reserved.