ETV Bharat / bharat

ವಾರದ ರಾಶಿ ಭವಿಷ್ಯ: ಈ ವಾರ ವೈವಾಹಿಕ ಜೀವನದಲ್ಲಿ ಸಂತಸ, ಯಾರಿಗೆಲ್ಲ ಶುಭ ಸುದ್ದಿ? - Horoscope

ಈ ವಾರದ ರಾಶಿ ಭವಿಷ್ಯ ಹೀಗಿದೆ..

ವಾರದ ರಾಶಿ ಭವಿಷ್ಯ
ವಾರದ ರಾಶಿ ಭವಿಷ್ಯ
author img

By ETV Bharat Karnataka Team

Published : Jan 14, 2024, 7:01 AM IST

ಮೇಷ: ವಿವಾಹಿತ ವ್ಯಕ್ತಿಗಳ ಕೌಟುಂಬಿಕ ಬದುಕಿನ ಕುರಿತು ನಾವು ಮಾತನಾಡುವುದಾರೆ ಅವರು ತಮ್ಮ ಬದುಕಿನಲ್ಲಿ ಸಂತಸ ಅನುಭವಿಸಲಿದ್ದಾರೆ. ಕುಟುಂಬದ ಪ್ರತಿಯೊಂದು ಸದಸ್ಯರು ಒಟ್ಟಿಗೆ ಕೆಲಸ ಮಾಡಲಿದ್ದಾರೆ. ಪ್ರೇಮ ಜೀವನವು ಸಂತೋಷದಿಂದ ಕೂಡಿರಲಿದೆ. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನೀವು ಒಳ್ಳೆಯ ವೈದ್ಯರೊಬ್ಬರನ್ನು ಭೇಟಿಯಾಗುವುದು ಒಳ್ಳೆಯದು. ಶಿಕ್ಷಣ ಕ್ಷೇತ್ರದಲ್ಲಿ ನೀವು ಕಠಿಣ ಶ್ರಮ ಪಡಬೇಕು. ಆಗ ಮಾತ್ರವೇ ನಿಮಗೆ ಯಶಸ್ವು ದೊರೆಯಲಿದೆ. ನಿಮ್ಮ ವೃತ್ತಿಯ ಕುರಿತು ನೀವು ಸಾಕಷ್ಟು ಉತ್ಸುಕತೆಯನ್ನು ಹೊಂದಿರಲಿದ್ದು ಕಠಿಣ ಶ್ರಮವನ್ನು ಪಡುವ ಅಗತ್ಯವಿದೆ. ಉದ್ಯೋಗದಲ್ಲಿರುವ ಜನರು ತಮ್ಮ ಎಲ್ಲಾ ಕೆಲಸಗಳನ್ನು ಸಕಾಲದಲ್ಲಿ ಮುಗಿಸುವಲ್ಲಿ ಯಶಸ್ವಿಯಾಗಲಿದ್ದಾರೆ. ವ್ಯವಹಾರದಲ್ಲಿ ಎದುರಾಗುವ ಕೆಲವೊಂದು ಸಮಸ್ಯೆಗಳ ನಿವಾರಣೆಗಾಗಿ ಗೆಳೆಯರ ಸಹಾಯವನ್ನು ಪಡೆಯಲಿದ್ದೀರಿ. ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಆದರೆ ಸ್ವಲ್ಪ ಎಚ್ಚರಿಕೆಯಿಂದ ಇರಿ. ಯಾವುದೇ ಹೂಡಿಕೆಯನ್ನು ಎಚ್ಚರಿಕೆಯಿಂದ ಮಾಡಿ.

ವೃಷಭ : ನಿಮ್ಮ ವೈವಾಹಿಕ ಜೀವನದಲ್ಲಿ ಸಂತಸ ಮತ್ತು ಶಾಂತಿ ಕಾಣಿಸಿಕೊಳ್ಳಲಿದೆ. ನಿಮ್ಮ ಜೀವನ ಸಂಗಾತಿಯ ಜೊತೆ ಅನುರಾಗದ ಕ್ಷಣಗಳನ್ನು ಕಳೆಯಲಿದ್ದೀರಿ. ನಿಮ್ಮ ಮಾತಿನಲ್ಲಿ ಸಿಹಿತನವನ್ನು ಕಾಪಾಡಿ. ಇಲ್ಲದಿದ್ದರೆ ಸಂಬಂಧದಲ್ಲಿ ಬಿರುಕು ಕಾಣಿಸಿಕೊಳ್ಳಬಹುದು. ಮೂರನೇ ವ್ಯಕ್ತಿಯ ಕಾರಣ ಪ್ರೇಮ ಸಂಬಂಧದಲ್ಲಿರುವ ಜನರ ನಡುವೆ ವೈಮನಸ್ಸು ಉಂಟಾಗಬಹುದು. ಈ ಸಮಯದಲ್ಲಿ ನೀವು ಏನಾದರೂ ಹೂಡಿಕೆಯನ್ನು ಮಾಡಿದರೆ ಭವಿಷ್ಯದಲ್ಲಿ ನಿಮಗೆ ಇದರ ಲಾಭ ದೊರೆಯಲಿದೆ. ಆದಾಯದ ಅವಕಾಶಗಳು ಲಭಿಸಬಹುದು. ಉದ್ಯೋಗದಲ್ಲಿ ವರ್ಗಾವಣೆ ಪಡೆಯಲು ಸಮಯವು ಸೂಕ್ತವಲ್ಲ. ವ್ಯವಹಾರದಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯವಹಾರವನ್ನು ಮುಂದಕ್ಕೆ ಒಯ್ಯಲು ಯತ್ನಿಸಲಿದ್ದಾರೆ. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ನಿಮ್ಮ ದಿನಚರಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದರೆ ಒಳ್ಳೆಯದು. ವಿದ್ಯಾರ್ಥಿಗಳು ಅನಗತ್ಯ ವಿಚಾರಗಳಿಗೆ ಗಮನ ನೀಡುವ ಕಾರಣ ಅಧ್ಯಯನಕ್ಕೆ ಗಮನ ನೀಡಲು ಅವರಿಗೆ ಸಾಧ್ಯವಾಗದು. ಸ್ಪರ್ಧೆಗಳಿಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿರುವ ಯುವಜನರು ಕಠಿಣ ಶ್ರಮ ಪಡಬೇಕು.

ಮಿಥುನ : ಹಿರಿಯ ಸದಸ್ಯರ ಆಶೀರ್ವಾದದಿಂದಾಗಿ ಈ ವಾರದಲ್ಲಿ ನಿಮ್ಮ ಜೀವನ ಸಂಗಾತಿಗೆ ಏನಾದರೂ ಕೆಲಸವನ್ನು ದೊರಕಿಸಿಕೊಡಲಿದ್ದೀರಿ. ಪ್ರೇಮ ಸಂಬಂಧದಲ್ಲಿರುವವರು ತಮ್ಮ ಸಂಬಂಧದಲ್ಲಿ ಸಂತಸ ಅನುಭವಿಸಲಿದ್ದಾರೆ. ನಿಮ್ಮ ಮನೆಯ ಅಲಂಕಾರ ಮತ್ತು ಬಣ್ಣ ಬಳಿಯುವ ಯೋಚನೆಯನ್ನು ನೀವು ಹೊಂದಿದ್ದರೆ ಅಧಿಕ ವೆಚ್ಚ ಉಂಟಾಗಬಹುದು. ನೀವು ಏನಾದರೂ ಹೊಸ ಕೆಲಸವನ್ನು ಪಡೆದರೆ ಅದನ್ನು ಎಚ್ಚರಿಕೆಯಿಂದ ಮಾಡಿರಿ. ಯಾವುದೇ ವಹಿವಾಟನ್ನು ಜಾಣ್ಮೆಯಿಂದ ನಡೆಸುವುದು ಒಳ್ಳೆಯದು. ನಿಮ್ಮ ವ್ಯವಹಾರವನ್ನು ವಿಸ್ತರಿಸುವುದಕ್ಕಾಗಿ ಹೊಸ ಜನರ ಜೊತೆಗಿನ ಸಂಪರ್ಕವನ್ನು ನೀವು ಹೆಚ್ಚಿಸಲಿದ್ದೀರಿ. ಉದ್ಯೋಗದಲ್ಲಿರುವವರು ಹೊಸ ಕೆಲಸದ ಕೊಡುಗೆಯನ್ನು ಪಡೆಯಬಹುದು. ಅಲ್ಲದೆ ಕೆಲಸದ ಸ್ಥಳದಲ್ಲಿ ಹೆಚ್ಚಿನ ಕೆಲಸದ ಒತ್ತಡ ಇರಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಸಾಧ್ಯವಾಗದು. ಇತರ ವಿಷಯಗಳಲ್ಲಿ ಸಮಯವನ್ನು ಹಾಳು ಮಾಡಲಿದ್ದಾರೆ. ನಿಮ್ಮ ಆರೋಗ್ಯವು ಮೊದಲಿಗಿಂತಲೂ ಚೆನ್ನಾಗಿರಲಿದೆ.

ಕರ್ಕಾಟಕ : ನಿಮ್ಮ ವೈವಾಹಿಕ ಜೀವನದಲ್ಲಿ ಸಂತಸ ಮತ್ತು ಶಾಂತಿ ಕಾಣಿಸಿಕೊಳ್ಳಲಿದೆ. ಕುಟುಂಬದ ಪ್ರತಿಯೊಂದು ಸದಸ್ಯರು ಒಟ್ಟಿಗೆ ಕೆಲಸ ಮಾಡಲಿದ್ದಾರೆ. ಮನೆಯಲ್ಲಿ ಮಂಗಳದಾಯಕ ಕಾರ್ಯಕ್ರಮಗಳನ್ನು ಅಯೋಜಿಸಬಹುದು. ನಿಮ್ಮ ಪ್ರೇಮ ಜೀವನದಲ್ಲಿ ಉತ್ತಮ ಬಾಂಧವ್ಯ ನೆಲೆಸಲಿದೆ. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ನೀವು ಒಳ್ಳೆಯ ವೈದ್ಯರೊಬ್ಬರನ್ನು ಭೇಟಿಯಾಗುವುದು ಒಳ್ಳೆಯದು. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ಪ್ರಾಜೆಕ್ಟ್‌ ಮೇಲೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ. ಯಾವುದೇ ಹೂಡಿಕೆಯನ್ನು ನೀವು ಎಚ್ಚರಿಕೆಯಿಂದ ಮಾಡಿದರೆ ಒಳ್ಳೆಯದು. ದೀರ್ಘಕಾಲೀನ ಬಳಕೆಗಾಗಿ ಜಮೀನಿನ ಮೇಲೆ ನೀವು ಹೂಡಿಕೆ ಮಾಡುವುದಾದರೆ ನೀವು ಸಾಕಷ್ಟು ಲಾಭವನ್ನು ಗಳಿಸಲಿದ್ದೀರಿ. ಶಿಕ್ಷಕರ ನೆರವಿನಿಂದ ಕೆಲವು ವಿಷಯಗಳಲ್ಲಿ ನೀವು ಆಸಕ್ತಿ ಬೆಳೆಸಿಕೊಳ್ಳಲಿದ್ದೀರಿ. ಮನೆಯ ದುರಸ್ತಿಗಾಗಿ ಸಾಕಷ್ಟು ಹಣ ಖರ್ಚು ಮಾಡಲಿದ್ದೀರಿ. ಈ ವಾರದಲ್ಲಿ ನೀವು ಅನಗತ್ಯವಾಗಿ ಖರ್ಚು ಮಾಡಲಿದ್ದೀರಿ.

ಸಿಂಹ : ವೈವಾಹಿಕ ಬದುಕಿನಲ್ಲಿ ನಿಮ್ಮ ಜೀವನ ಸಂಗಾತಿಯ ಸಂಪೂರ್ಣ ಸಹಕಾರ ಪಡೆಯಲಿದ್ದೀರಿ. ಪ್ರೇಮದ ಸಂಬಂಧದಲ್ಲಿರುವ ಜನರು ತಮ್ಮ ಭಾವನೆಗಳನ್ನು ಪ್ರೇಮಿಗೆ ವ್ಯಕ್ತಪಡಿಸಲಿದ್ದಾರೆ. ಇಬ್ಬರ ಸಂಬಂಧದಲ್ಲಿ ಪ್ರೇಮವನ್ನು ಕಾಣಬಹುದು. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ನೀವು ಸಾಕಷ್ಟು ಜಾಗರೂಕತೆಯಿಂದ ನಿಮ್ಮ ಹಣವನ್ನು ಹೂಡಿಕೆ ಮಾಡುವುದು ಒಳ್ಳೆಯದು. ನಿಮ್ಮ ಆರೋಗ್ಯದಲ್ಲಿ ಒಂದಷ್ಟು ಏರುಪೇರು ಉಂಟಾಗಬಹುದು. ಆರೋಗ್ಯದ ವಿಚಾರ ಬಂದಾಗ ಅಜಾಗರೂತೆ ತೋರಬೇಡಿ. ಉದ್ಯೋಗದಲ್ಲಿರುವವರು ಕೆಲಸದಲ್ಲಿ ಭಡ್ತಿ ಪಡೆಯುವುದಕ್ಕಾಗಿ ಸಾಕಷ್ಟು ಕಠಿಣ ಶ್ರಮ ಪಡಲಿದ್ದಾರೆ. ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುವ ಕಾರಣ ಸಾಕಷ್ಟು ಸಂತಸ ಪಡಲಿದ್ದೀರಿ. ಶಿಕ್ಷಣ ಕ್ಷೇತ್ರದಲ್ಲಿ ನೀವು ಯಶಸ್ಸನ್ನು ಗಳಿಸಲಿದ್ದೀರಿ. ವಿದ್ಯಾರ್ಥಿಗಳು ಅನಗತ್ಯ ವಿಚಾರಗಳಿಗೆ ಗಮನ ನೀಡುವ ಕಾರಣ ಅಧ್ಯಯನಕ್ಕೆ ಗಮನ ನೀಡಲು ಅವರಿಗೆ ಸಾಧ್ಯವಾಗದು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಣ ಹೂಡಿಕೆ ಮಾಡಲು ನಿರ್ಧರಿಸಲಿದ್ದಾರೆ. ನಿಮ್ಮಲ್ಲಿ ಆತ್ಮವಿಶ್ವಾಸ ನೆಲೆಸಲಿದೆ.

ಕನ್ಯಾ : ನಿಮ್ಮ ವೈವಾಹಿಕ ಜೀವನದಲ್ಲಿ ಸಂತಸ ಮತ್ತು ಶಾಂತಿ ಕಾಣಿಸಿಕೊಳ್ಳಲಿದೆ. ಪ್ರೇಮ ಸಂಬಂಧದಲ್ಲಿರುವವರು ತಮ್ಮ ಪ್ರೇಮ ಸಂಗಾತಿಯ ಸಾಂಗತ್ಯದಲ್ಲಿ ಸಂತಸದ ಜೀವನ ಸಾಗಿಸಲಿದ್ದಾರೆ. ಖರ್ಚುವೆಚ್ಚಗಳಿಗೆ ಸಂಬಂಧಿಸಿದಂತೆ ಈ ವಾರದಲ್ಲಿ ನೀವು ಮಾನಸಿಕ ಒತ್ತಡಕ್ಕೆ ಒಳಗಾಗಬಹುದು. ಮನೆಯ ಅಗತ್ಯತೆಗಳಿಗಾಗಿ ಸಾಕಷ್ಟು ಖರ್ಚುವೆಚ್ಚ ಉಂಟಾಗಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಸಾಕಷ್ಟು ಜಾಗರೂಕತೆಯಿಂದ ತೆಗೆದುಕೊಳ್ಳಿ. ವಿದ್ಯಾರ್ಥಿಗಳು ಸಂಪೂರ್ಣ ಏಕಾಗ್ರತೆಯಿಂದ ಅಧ್ಯಯನ ಮಾಡಲಿದ್ದಾರೆ. ಕೆಲವು ವಿಷಯಗಳನ್ನು ಬದಲಾಯಿಸಲು ನೀವು ಬಯಸುವುದಾದರೆ ವಿಳಂಬ ಮಾಡಬೇಡಿ. ನಿಮ್ಮ ಹಿರಿಯರೊಂದಿಗೆ ಮಾತನಾಡಿ. ನಿಮ್ಮ ಗೆಳೆಯರು ನಿಮ್ಮ ಏಕಾಗ್ರತೆಗೆ ಭಂಗವನ್ನುಂಟು ಮಾಡಬಹುದು. ಆರೋಗ್ಯದ ವಿಚಾರ ಬಂದಾಗ ಅಜಾಗರೂತೆ ತೋರಬೇಡಿ. ನೀವು ಉದ್ಯೋಗದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಅಧಿಕಾರಿಗಳ ನೆರವನ್ನು ಪಡೆಯಲಿದ್ದೀರಿ. ಶಿಕ್ಷಣ ಕ್ಷೇತ್ರದಲ್ಲಿ ನೀವು ಯಶಸ್ಸನ್ನು ಗಳಿಸಲಿದ್ದೀರಿ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಿದ್ದಾರೆ. ನೀವು ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ.

ತುಲಾ : ಪ್ರೇಮ ಸಂಬಂಧದಲ್ಲಿರುವವರು ತಮ್ಮ ಸಂಬಂಧದಲ್ಲಿ ಸಂತಸ ಅನುಭವಿಸಲಿದ್ದಾರೆ. ವೈವಾಹಿಕ ಬದುಕಿನಲ್ಲಿ ಸಂತಸ ನೆಲೆಸಲಿದೆ. ನಿಮ್ಮ ಸಂಬಂಧದಲ್ಲಿ ಯಾವುದೇ ತಪ್ಪು ಗ್ರಹಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ಆರ್ಥಿಕ ಸ್ಥಿತಿಯು ಚೆನ್ನಾಗಿರಲಿದೆ. ಅದೃಷ್ಟವು ನಿಮ್ಮ ನೆರವಿಗೆ ಬರಲಿದೆ. ನೀವು ಯಾವುದೇ ದೊಡ್ಡ ಹೂಡಿಕೆಯನ್ನು ಮಾಡಲು ಯೋಚಿಸುವುದಾದರೆ ಅದರಲ್ಲಿ ನಿಮಗೆ ಯಶಸ್ಸು ದೊರೆಯಲಿದೆ. ಜಮೀನಿಗೆ ಸಂಬಂಧಿಸಿದಂತೆ ನೀವು ಒಂದಷ್ಟು ಶುಭ ಸುದ್ದಿ ಪಡೆಯಲಿದ್ದೀರಿ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ನೀವು ವ್ಯವಹಾರದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಉದ್ಯೋಗದಲ್ಲಿರುವವರಿಗೆ ಹೊಸ ಕೆಲಸದ ಕೊಡುಗೆ ದೊರೆಯಲಿದೆ. ಅಧಿಕಾರಿಗಳ ನೆರವನ್ನು ಪಡೆಯಲಿದ್ದೀರಿ. ಆರೋಗ್ಯದ ವಿಚಾರ ಬಂದಾಗ ಅಜಾಗರೂತೆ ತೋರಬೇಡಿ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಅರೆಕಾಲಿಕ ಕೆಲಸವನ್ನು ಮಾಡಬಹುದು. ಇದು ಅವರ ಜ್ಞಾನವನ್ನು ಸಹ ಹೆಚ್ಚಿಸಲಿದೆ. ನಿಮ್ಮ ಮನೆಯ ದುರಸ್ತಿ ಮತ್ತು ಅಲಂಕಾರಕ್ಕಾಗಿ ಒಂದಷ್ಟು ಖರೀದಿಗಳನ್ನು ನೀವು ಮಾಡಬಹುದು.

ವೃಶ್ಚಿಕ : ವೈವಾಹಿಕ ಬದುಕಿನಲ್ಲಿ ನಿಮ್ಮ ಜೀವನ ಸಂಗಾತಿಯ ಸಂಪೂರ್ಣ ಸಹಕಾರ ಪಡೆಯಲಿದ್ದೀರಿ. ಕುಟುಂಬದ ಪ್ರತಿಯೊಂದು ಸದಸ್ಯರು ಒಟ್ಟಿಗೆ ಕೆಲಸ ಮಾಡಲಿದ್ದಾರೆ. ಕುಟುಂಬದ ಸದಸ್ಯರೊಂದಿಗೆ ಎಲ್ಲಿಗಾದರೂ ಪ್ರಯಾಣಿಸಲು ನೀವು ಯೋಜನೆ ರೂಪಿಸಬಹುದು. ನಿಮ್ಮ ಪ್ರೇಮ ಜೀವನವು ಸಾಂಗವಾಗಿ ಮುಂದುವರಿಯಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡದೆ ಇರಬಹುದು. ನಿಮ್ಮ ಗೆಳೆಯರೊಂದಿಗೆ ಅತ್ತಿತ್ತ ತಿರುಗಾಡಿ ಸಮಯ ಕಳೆಯಬಹುದು. ಆರೋಗ್ಯದ ವಿಚಾರದಲ್ಲಿ ಈ ವಾರವು ದುರ್ಬಲವಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಒಳ್ಳೆಯ ವೈದ್ಯರನ್ನು ಭೇಟಿಯಾಗಿ. ನಿಮ್ಮ ದಿನಚರಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿರಿ. ಉದ್ಯೋಗದಲ್ಲಿರುವ ಜನರು ಹೊಸ ಕೆಲಸದ ಕುರಿತು ಗೊಂದಲಕ್ಕೀಡಾಗಬಹುದು. ಈ ವಾರ ಹೂಡಿಕೆ ಮಾಡಲು ನಿಮಗೆ ಒಳ್ಳೆಯದು. ನಿಮ್ಮ ವ್ಯವಹಾರವನ್ನು ವೃದ್ಧಿಸುವುದಕ್ಕಾಗಿ ತಜ್ಞರ ಸಲಹೆಯನ್ನು ನೀವು ಪಡೆಯಬಹುದು. ಮನಸ್ಸಿನ ಸಮಾಧಾನಕ್ಕಾಗಿ ಧಾರ್ಮಿಕ ಚಟುವಟಿಕೆಗಳಲ್ಲಿ ನೀವು ಒಂದಷ್ಟು ಸಮಯವನ್ನು ಕಳೆಯಬಹುದು.

ಧನು : ಕೌಟುಂಬಿಕ ಬದುಕಿನಲ್ಲಿ ಎಲ್ಲವೂ ಚೆನ್ನಾಗಿರಲಿದೆ. ಆದರೆ ಜೀವನ ಸಂಗಾತಿಯ ಜೊತೆಗೆ ಒಂದಷ್ಟು ಭಿನ್ನಾಭಿಪ್ರಾಯ ಉಂಟಾಗಬಹುದು. ಯಾವುದಾದರೂ ಕಾರಣಕ್ಕಾಗಿ ಪ್ರೇಮಿಗಳ ನಡುವೆ ತಪ್ಪು ಗ್ರಹಿಕೆ ಉಂಟಾಗಬಹುದು. ಇದು ಮಾನಸಿಕ ಒತ್ತಡಕ್ಕೆ ಕಾರಣವೆನಿಸಬಹುದು. ವಿದ್ಯಾರ್ಥಿಗಳು ಸ್ಪರ್ಧೆಗೆ ಪೂರ್ವಸಿದ್ಧತೆ ನಡೆಸುವುದಕ್ಕಾಗಿ ಮನೆಯಿಂದ ದೂರವಿರುವ ಸ್ಥಳವನ್ನು ಆರಿಸಬಹುದು. ಈ ವಾರದಲ್ಲಿ ನೀವು ಆದಾಯದ ಅನೇಕ ಮೂಲವನ್ನು ಪಡೆಯಲಿದ್ದೀರಿ. ಇದರಿಂದ ನೀವು ಲಾಭ ಗಳಿಸಲಿದ್ದು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ಆರೋಗ್ಯದಲ್ಲಿ ಏರುಪೇರು ಉಂಟಾಗಲಿದ್ದು ಮಾನಸಿಕ ಶಾಂತಿಗೆ ಧಕ್ಕೆ ಉಂಟಾಗಲಿದೆ. ಉದ್ಯೋಗದಲ್ಲಿರುವ ಜನರು ತಮ್ಮ ಕೆಲಸದಲ್ಲಿ ಪ್ರಗತಿ ಕಾಣಲಿದ್ದಾರೆ. ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವವರು ಈ ವಾರದಲ್ಲಿ ಹೊಸ ಅವಕಾಶಗಳನ್ನು ಪಡೆಯಲಿದ್ದಾರೆ. ಇದರಿಂದಾಗಿ ಲಾಭವನ್ನು ಗಳಿಸುವಲ್ಲಿ ಯಶಸ್ವಿಯಾಗಲಿದ್ದೀರಿ. ನೀವು ನಿಮ್ಮ ಕುಟುಂಬದ ಸದಸ್ಯರಿಂದ ಬೆಂಬಲ ಪಡೆಯಲಿದ್ದೀರಿ.

ಮಕರ : ಪ್ರೇಮ ಸಂಬಂಧದಲ್ಲಿರುವವರು ತಮ್ಮ ಸಂಬಂಧದಲ್ಲಿ ಸಂತಸ ಅನುಭವಿಸಲಿದ್ದಾರೆ. ವಿವಾಹಿತ ಜನರು ತಮ್ಮ ವೈವಾಹಿಕ ಜೀವನದಲ್ಲಿ ಏರುಪೇರು ಎದುರಿಸಲಿದ್ದಾರೆ. ಅದೃಷ್ಟವು ನಿಮ್ಮ ನೆರವಿಗೆ ಬರಲಿದೆ. ಬಾಕಿ ಉಳಿದಿರುವ ಹಣವು ವಾಪಾಸ್‌ ಬರುವ ಸಾಧ್ಯತೆ ಇದೆ. ನಿಮ್ಮ ಆದಾಯದ ಹರಿವಿನಲ್ಲಿ ಉಂಟಾಗುತ್ತಿದ್ದ ಅಡಚಣೆಯು ನಿವಾರಣೆಗೊಳ್ಳಲಿದೆ. ರಾಜಕೀಯದಲ್ಲಿ ನೀವು ವೃತ್ತಿಯನ್ನು ರೂಪಿಸಲು ಎದುರು ನೋಡುತ್ತಿದ್ದರೆ ಯುವಜನರಿಗೆ ಸಮಯವು ಚೆನ್ನಾಗಿದೆ. ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಜನರು ಹೊಸ ಕಾಮಗಾರಿಗಳನ್ನು ಪಡೆಯಲಿದ್ದು ಇದರಿಂದ ಅವರ ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಪ್ರಗತಿ ಉಂಟಾಗಲಿದೆ. ನೀವು ಕೆಲವೊಂದು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದು ಇದರಲ್ಲಿ ಗೆಲುವು ಸಾಧಿಸಲಿದ್ದೀರಿ. ಆರೋಗ್ಯದಲ್ಲಿ ಕುಸಿತ ಉಂಟಾಗಬಹುದು. ನೀವು ಒಳ್ಳೆಯ ವೈದ್ಯರೊಬ್ಬರನ್ನು ಭೇಟಿಯಾಗುವುದು ಒಳ್ಳೆಯದು.

ಕುಂಭ : ವಿವಾಹಿತ ವ್ಯಕ್ತಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಂತಸದಿಂದ ಮತ್ತು ಶಾಂತಿಯುತವಾಗಿ ಬದುಕಲಿದ್ದಾರೆ. ನಿಮ್ಮ ಪ್ರೇಮ ಜೀವನವು ಸಾಂಗವಾಗಿ ಮುಂದುವರಿಯಲಿದೆ. ಅದೃಷ್ಟವು ನಿಮ್ಮ ನೆರವಿಗೆ ಬರಲಿದೆ. ನೀವು ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಇಂದು ನೀವು ಮಕ್ಕಳ ಶಿಕ್ಷಣದಲ್ಲಿ ಹಣ ಹೂಡಿಕೆ ಮಾಡಲಿದ್ದೀರಿ. ನೀವು ಸಾಲ ತೆಗೆದುಕೊಳ್ಳು ಯೋಚಿಸುತ್ತಿದ್ದರೆ, ಈ ವಾರದಲ್ಲಿ ನೀವು ಇದನ್ನು ತೆಗೆದುಕೊಳ್ಳಬಹುದು. ಭೂಮಿ ಮತ್ತು ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಲು ಈ ವಾರವು ಒಳ್ಳೆಯದು. ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಪ್ರಗತಿ ಸಾಧಿಸಲು ಅವಕಾಶ ದೊರೆಯಬಹುದು. ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಒಂದು ನಗರದಿಂದ ಇನ್ನೊಂದು ನಗರಕ್ಕೆ ಹೋಗಬಹುದು. ಆರೋಗ್ಯದ ವಿಚಾರದಲ್ಲಿ ಈ ವಾರವು ಸಾಮಾನ್ಯವೆನಿಸಲಿದೆ. ನೀವು ಯಾವುದಾದರೂ ರೀತಿಯ ಅನಾರೋಗ್ಯಕ್ಕೆ ಈಡಾಗಲಿದ್ದು ನಿಮಗೆ ಸಮಸ್ಯೆ ಎದುರಾಗಬಹುದು. ನಿಮ್ಮ ದಿನಚರಿಯಲ್ಲಿ ಯೋಗ ಮತ್ತು ಧ್ಯಾನವನ್ನು ಸೇರಿಸಿಕೊಂಡರೆ ಒಳ್ಳೆಯದು. ನೀವು ನಿಮ್ಮ ಕುಟುಂಬದ ಸದಸ್ಯರಿಂದ ಬೆಂಬಲ ಪಡೆಯಲಿದ್ದೀರಿ.

ಮೀನ : ನಿಮ್ಮ ಮನೆಯಲ್ಲಿ ಶಾಂತಿ ಮತ್ತು ಸಂತೃಪ್ತಿಯ ವಾತಾವರಣ ಇರಲಿದೆ. ಪ್ರೇಮದ ಬದುಕು ಸಾಗಿಸುವ ವ್ಯಕ್ತಿಗಳ ಪಾಲಿನಲ್ಲಿ ಒಂದಷ್ಟು ಒತ್ತಡ ಉಂಟಾಗಬಹುದು. ವಿವಾಹಿತ ಜನರು ತಮ್ಮ ಜೀವನ ಸಂಗಾತಿಯ ನೆರವನ್ನು ಪಡೆಯಲಿದ್ದಾರೆ. ನಿಮ್ಮ ಮನೆಯ ಅಲಂಕಾರ ಮತ್ತು ಬಣ್ಣ ಬಳಿಯುವ ಯೋಚನೆಯನ್ನು ನೀವು ಹೊಂದಿದ್ದರೆ ಅಧಿಕ ವೆಚ್ಚ ಉಂಟಾಗಬಹುದು. ಮಕ್ಕಳ ಶಿಕ್ಷಣಕ್ಕಾಗಿ ವಿಪರೀತ ವೆಚ್ಚ ಉಂಟಾಗಬಹುದು. ನೀವು ಹಠಾತ್‌ ಆಗಿ ಪ್ರವಾಸಕ್ಕೆ ಹೋಗಬೇಕಾದೀತು. ನೀವು ಉದ್ಯೋಗದಲ್ಲಿ ನಿಮಗೆ ನೀಡಿರುವ ಕೆಲಸಗಳನ್ನು ಸಕಾಲದಲ್ಲಿ ಮುಗಿಸುವಲ್ಲಿ ನೀವು ಯಶಸ್ವಿಯಾಗಲಿದ್ದೀರಿ. ವ್ಯವಹಾರದಲ್ಲಿಯೂ ನೀವು ಬಾಕಿ ಉಳಿದಿರುವ ಯೋಜನೆಗಳನ್ನು ಪ್ರಾರಂಭಿಸುವಲ್ಲಿ ಯಶಸ್ವಿಯಾಗಲಿದ್ದೀರಿ. ವಿದ್ಯಾರ್ಥಿಗಳು ಸ್ಪರ್ಧೆಗಳಿಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಿದ್ದಾರೆ. ನಿಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸಿ. ಕಾಲಕ್ರಮೇಣ ನೀವು ಸುಧಾರಣೆಯನ್ನು ಕಾಣಬಹುದು. ಮನಸ್ಸಿನ ಶಾಂತಿಗಾಗಿ ನಿಮ್ಮ ಅಚ್ಚುಮೆಚ್ಚಿನ ಕೆಲಸವನ್ನು ನೀವು ಮಾಡಬಹುದು.

ಇದನ್ನೂ ಓದಿ: ಭಾನುವಾರದ ಪಂಚಾಂಗ, ರಾಶಿ ಭವಿಷ್ಯ: ನಿಮ್ಮ ವಿರೋಧಿಗಳಿಂದ ಇಂದು ತುಂಬಾ ಎಚ್ಚರ ವಹಿಸಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.