ETV Bharat / bharat

ವಾರದ ರಾಶಿ ಭವಿಷ್ಯ: ನವೆಂಬರ್ 19-28 ರವರೆಗೆ ಯಾರ ನಸೀಬು ಹೇಗಿದೆ? - weekly astrology

Weekly Horoscope: ನವೆಂಬರ್ 19-28ರವರೆಗಿನ ವಾರದ ರಾಶಿ ಭವಿಷ್ಯ ಹೀಗಿದೆ.

Weekly Horoscope
Weekly Horoscope
author img

By ETV Bharat Karnataka Team

Published : Nov 19, 2023, 8:30 AM IST

ಮೇಷ: ನೀವು ನಿಮ್ಮ ಪ್ರಣಯ ಸಂಗಾತಿಗೆ ಮದುವೆಯ ಪ್ರಸ್ತಾವನೆಯನ್ನು ಮುಂದಿಡಬಹುದು. ಈ ವಾರದಲ್ಲಿ ನಿಮ್ಮ ದಕ್ಷತೆಯಲ್ಲಿ ವೃದ್ಧಿ ಉಂಟಾಗಲಿದೆ. ನಿಮ್ಮ ಕೆಲಸದ ಕುರಿತು ಧನಾತ್ಮಕ ಮನೋಭಾವ ತೋರಲಿದ್ದು, ಚೆನ್ನಾಗಿ ಕೆಲಸ ಮಾಡಲಿದ್ದೀರಿ. ಇದು ನಿಮ್ಮ ಕಾರ್ಯಕ್ಷಮತೆಯನ್ನು ವೃದ್ಧಿಸಲಿದೆ. ಮಾತ್ರವಲ್ಲದೆ ನಿಮ್ಮ ಸಹೋದ್ಯೋಗಿಗಳ ಜೊತೆಗಿನ ಸಂಬಂಧವನ್ನು ಸುಧಾರಿಸಲಿದೆ. ಇದರಿಂದ ನಿಮಗೆ ಭವಿಷ್ಯದಲ್ಲಿ ಲಾಭ ಉಂಟಾಗಲಿದೆ. ವಿವಾಹಿತ ಜೋಡಿಗಳ ಬದುಕಿನಲ್ಲಿ ಒತ್ತಡ ಕಡಿಮೆಯಾಗಲಿದೆ. ಆದರೆ ಅತ್ತೆ ಮಾವಂದಿರ ಕಡೆಯಿಂದ ಕೆಲವೊಂದು ಸಮಸ್ಯೆಗಳು ಎದುರಾಗಬಹುದು. ನಿಮ್ಮ ಜಾಣ್ಮೆಯನ್ನು ತೋರುವ ಮೂಲಕ ವಿಷಯವನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಲಿದ್ದೀರಿ. ನಿಮ್ಮ ಎದುರಾಳಿಗಳ ಕುರಿತು ಒಂದಷ್ಟು ಎಚ್ಚರಿಕೆ ವಹಿಸಿ. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಿಂದ ಅಂತರ ಕಾಪಾಡಿ. ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಏರುಪೇರು ಅನುಭವಿಸಲಿದ್ದಾರೆ. ಅಧ್ಯಯನದಲ್ಲಿ ಏಕಾಗ್ರತೆ ಸಾಧಿಸಲು ಅವರಿಗೆ ಕಷ್ಟಕರವಾಗುತ್ತದೆ. ಇದರಿಂದ ಅಡಚಣೆ ಉಂಟಾಗಬಹುದು. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ವಾರದ ಮೊದಲ ಮೂರು ದಿನಗಳು ಪ್ರಯಾಣಿಸಲು ಅತ್ಯುತ್ತಮ.

ವೃಷಭ: ವಾರದ ಆರಂಭಿಕ ದಿನಗಳಲ್ಲಿ ನೀವು ದೀರ್ಘ ವಾಹನ ಚಾಲನೆ ಅಥವಾ ಪ್ರವಾಸಕ್ಕೆ ಹೋಗಬಹುದು. ಇದು ನಿಮ್ಮನ್ನು ಸಂತಸಗೊಳಿಸಲಿದೆ ಹಾಗೂ ನಿಮಗೆ ಚೈತನ್ಯ ನೀಡಲಿದೆ. ವಿವಾಹಿತ ಜನರು ತಮ್ಮ ವೈವಾಹಿಕ ಜೀವನದಲ್ಲಿ ಒಂದಷ್ಟು ಒತ್ತಡ ಎದುರಿಸಲಿದ್ದಾರೆ. ಅವರಿಗೆ ಒಂದಷ್ಟು ಸಮಯವನ್ನು ನೀಡಿ ಸಂಬಂಧವನ್ನು ಸುಧಾರಿಸಲು ಯತ್ನಿಸಿ. ಈ ವಾರವು ಪ್ರೇಮ ಜೀವನಕ್ಕೆ ಒಳ್ಳೆಯದು. ನಿಮ್ಮ ಸಂಬಂಧವನ್ನು ಇನ್ನಷ್ಟು ಉತ್ತಮಗೊಳಿಸಲು ಯತ್ನಿಸಲಿದ್ದೀರಿ ಹಾಗೂ ನಿಮ್ಮ ಪ್ರೇಮಿಯು ನಿಮಗೆ ಸಂಪೂರ್ಣ ಪ್ರೀತಿಯನ್ನು ಧಾರೆಯೆರೆಯಲಿದ್ದಾರೆ. ವ್ಯಾಪಾರದ ದೃಷ್ಟಿಯಿಂದ ಈ ವಾರವು ತುಂಬಾ ಚೆನ್ನಾಗಿರಲಿದೆ. ನಿಮ್ಮ ಯೋಜನೆಗಳು ಸರಿಯಾದ ಸಮಯದಲ್ಲಿ ಸರಿಯಾಗಿ ಕೆಲಸ ಮಾಡಲಿವೆ. ನಿಮ್ಮ ದೈಹಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರ ಏಕಾಗ್ರತೆಯಲ್ಲಿ ಕೊರತೆ ಕಂಡು ಬರಲಿದೆ. ನಿಮ್ಮ ಕೆಲವು ಗೆಳೆಯರು ಮತ್ತು ಸಂಗಡಿಗರು ನಿಮಗೆ ಅಧ್ಯಯನದಲ್ಲಿ ಅಡಚಣೆ ಉಂಟು ಮಾಡಬಹುದು. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಉಂಟಾಗಲಿದೆ. ವಾರದ ಆರಂಭಿಕ ದಿನಗಳು ಪ್ರವಾಸಕ್ಕೆ ಹೋಗಲು ಅತ್ಯುತ್ತಮ.

ಮಿಥುನ: ನಿಮ್ಮ ಜೀವನ ಸಂಗಾತಿಯ ಆರೋಗ್ಯ ಮತ್ತು ಸ್ವಭಾವವು ನಿಮ್ಮ ಚಿಂತೆಗೆ ಕಾರಣವೆನಿಸಬಹುದು. ನಿಮ್ಮ ಪ್ರೇಮ ಜೀವನದಲ್ಲಿ ಸಂಪೂರ್ಣ ಬದಲಾವಣೆ ಉಂಟಾಗಲಿದ್ದು, ನೀವು ಪರಸ್ಪರ ಸಂತಸ ವ್ಯಕ್ತಪಡಿಸಲಿದ್ದೀರಿ. ನಿಮ್ಮ ಬಂಧವು ಇನ್ನಷ್ಟು ಗಟ್ಟಿಯಾಗಲಿದೆ. ವಾರದ ಆರಂಭಿಕ ದಿನಗಳು ನಿಮ್ಮ ಪಾಲಿಗೆ ಚಿಂತೆ ಮತ್ತು ಸವಾಲುಗಳನ್ನುಂಟು ಮಾಡಬಹುದು. ನೀವು ದೀರ್ಘ ಪ್ರಯಾಣಕ್ಕೆ ಹೋಗಬಹುದು. ಇದರಿಂದ ನಿಮ್ಮ ವ್ಯವಹಾರವು ಉತ್ತಮ ಸ್ಥಿತಿಗೆ ತಲುಪಲಿದೆ. ಹೂಡಿಕೆಯಿಂದಲೂ ಲಾಭ ದೊರೆಯಲಿದೆ. ಆದರೂ ಖರ್ಚುವೆಚ್ಚಗಳಲ್ಲಿ ಹೆಚ್ಚಳ ಉಂಟಾಗಲಿದೆ. ಇಷ್ಟಾದರೂ ನಿರ್ಧಾರವು ನಿಮ್ಮ ಪರವಾಗಿರಲಿದೆ. ನಿಮ್ಮ ಎದುರಾಳಿಗಳ ಕುರಿತು ಒಂದಷ್ಟು ಎಚ್ಚರಿಕೆ ವಹಿಸಿ. ಅವರು ಏನನ್ನೂ ಮಾಡದೆ ಇದ್ದರೂ ನಿಮ್ಮ ಮಾನಸಿಕ ಆತಂಕವನ್ನು ಹೆಚ್ಚಿಸುವುದು ಖಂಡಿತ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರು ತಮ್ಮ ಅಧ್ಯಯನದಲ್ಲಿ ಕಠಿಣ ಶ್ರಮ ತೋರಬೇಕು. ನೀವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಸದ್ಯಕ್ಕೆ ನಿಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸಿ. ವಾರದ ಮಧ್ಯದ ದಿನಗಳು ಪ್ರಯಾಣಕ್ಕೆ ಅತ್ಯುತ್ತಮ.

ಕರ್ಕಾಟಕ: ತಮ್ಮ ಕೌಟುಂಬಿಕ ಜೀವನವನ್ನು ಇನ್ನಷ್ಟು ಉತ್ತಮಗೊಳಿಸಲು ವಿವಾಹಿತ ವ್ಯಕ್ತಿಗಳು ಸೋಮವಾರದಂದು ತೆಂಗಿನ ಕಾಯಿಯನ್ನು ಶಿವನಿಗೆ ಅರ್ಪಿಸಬೇಕು. ಪ್ರೇಮ ಸಂಬಂಧದಲ್ಲಿರುವವರಿಗೆ ಈ ವಾರವು ತುಂಬಾ ಉತ್ತಮ ವಾರವೆನಿಸಲಿದೆ. ನಿಮ್ಮ ಪ್ರೇಮಿಯನ್ನು ನೋಯಿಸುವ ಯಾವುದೇ ಕೆಲಸವನ್ನು ಮಾಡಬೇಡಿ. ಇದರಿಂದ ಸಂಬಂಧದಲ್ಲಿ ಬಿರುಕು ಉಂಟಾಗಬಹುದು. ವಾರದ ಆರಂಭಿಕ ದಿನದಿಂದಲೇ ನೀವು ವ್ಯವಹಾರದಲ್ಲಿ ಸಾಕಷ್ಟು ಹೆಣಗಾಡಬೇಕಾದೀತು. ವಿದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಇದೆ. ಇದರಿಂದ ನಿಮ್ಮ ವ್ಯವಹಾರದಲ್ಲಿ ಸುಧಾರಣೆ ಕಂಡು ಬರಬಹುದು. ನಿಮ್ಮ ವೃತ್ತಿಯಲ್ಲಿ ಪ್ರಗತಿ ಉಂಟಾಗಲಿದೆ. ಉದ್ಯೋಗಿಗಳಿಗೆ ಈ ವಾರವು ಅನುಕೂಲಕರವಾಗಿದೆ. ಏಕೆಂದರೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರು ತಮ್ಮ ಅಧ್ಯಯನದಲ್ಲಿ ಆಸಕ್ತಿ ತೋರಲಿದ್ದಾರೆ. ಇದರಿಂದ ಉತ್ತಮ ಫಲಿತಾಂಶ ಪಡೆಯಲಿದ್ದಾರೆ. ನಿಮ್ಮ ಗಂಟಲು, ಹೊಟ್ಟೆ ಅಥವಾ ಸೊಂಟದಲ್ಲಿ ಸಮಸ್ಯೆ ಉಂಟಾಗಬಹುದು. ಈ ವಾರವು ಪ್ರಯಾಣಿಸುವುದಕ್ಕೆ ಅನುಕೂಲಕರ.

ಸಿಂಹ: ಈ ವಾರದಲ್ಲಿ ಪ್ರೇಮ ಜೀವನವು ಚೆನ್ನಾಗಿರಲಿದೆ. ನಿಮ್ಮ ಸಂಬಂಧದಲ್ಲಿ ಸಾಕಷ್ಟು ಸಂತಸ ಅನುಭವಿಸಲಿದ್ದೀರಿ. ಪ್ರೇಮಿಯೊಂದಿಗೆ ಹೊರ ಹೋಗುವಲ್ಲಿ ಯಶಸ್ಸನ್ನು ಗಳಿಸಲಿದ್ದೀರಿ. ಈ ಭೇಟಿಯ ಮೂಲಕ ನಿಮ್ಮ ಬಂಧದಲ್ಲಿ ಸುಧಾರಣೆ ಉಂಟಾಗಲಿದೆ. ವಿವಾಹಿತರು ತಮ್ಮ ಸಂಗಾತಿಯೊಂದಿಗೆ ಎಲ್ಲಾದರೂ ಭೇಟಿ ನೀಡಬಹುದು. ಈ ವಾರದ ಆರಂಭಿಕ ದಿನಗಳು ಉತ್ತಮ. ನಿಮ್ಮ ಕೆಲಸದ ಕುರಿತು ಸಂತಸ ಅನುಭವಿಸಲಿದ್ದೀರಿ. ವ್ಯವಹಾರದಲ್ಲಿ ನಿಮ್ಮ ಕಠಿಣ ಶ್ರಮದ ಫಲವನ್ನು ಪಡೆಯಲಿದ್ದೀರಿ. ಒಂದಕ್ಕಿಂತ ಹೆಚ್ಚು ಸ್ಥಳದಿಂದ ನೀವು ಒಳ್ಳೆಯ ಲಾಭವನ್ನು ಪಡೆಯಲಿದ್ದೀರಿ. ಈ ಅವಧಿಯಲ್ಲಿ ಹೂಡಿಕೆಗೆ ಹೆಚ್ಚು ಒತ್ತು ನೀಡಲಿದ್ದೀರಿ. ಉದ್ಯೋಗದಲ್ಲಿರುವವರು ತಮ್ಮ ಕೆಲಸದಲ್ಲಿ ಸಾಕಷ್ಟು ಬಲ ಪಡೆಯಲಿದ್ದಾರೆ. ಅವರು ಇದರಿಂದ ಲಾಭವನ್ನೂ ಗಳಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನದ ಕುರಿತು ಯಾರಾದರೂ ವ್ಯಕ್ತಿಯ ಮಾರ್ಗದರ್ಶನ ಬೇಕಾಗಬಹುದು. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದ ಕುರಿತು ನೀವು ಕಾಳಜಿ ವಹಿಸಬೇಕು. ವಾರದ ಕೊನೆಯ 2 ದಿನಗಳು ಪ್ರಯಾಣಕ್ಕೆ ಅತ್ಯುತ್ತಮ.

ಕನ್ಯಾ: ವೈವಾಹಿಕ ಜೀವನಕ್ಕೆ ಈ ಸಮಯವು ಒಳ್ಳೆಯದು. ನಿಮ್ಮ ಜೀವನ ಸಂಗಾತಿಯ ಜೊತೆಗಿನ ಸಂಬಂಧವು ಇನ್ನಷ್ಟು ಗಟ್ಟಿಯಾಗಲಿದೆ. ಜೀವನದಲ್ಲಿ ಮುಂದೆ ಸಾಗುವುದಕ್ಕಾಗಿ ನಿಮ್ಮ ಜೀವನ ಸಂಗಾತಿಯು ಕೆಲವೊಂದು ಉಪಯುಕ್ತ ಸಲಹೆಗಳನ್ನು ನೀಡಬಹುದು. ಇದನ್ನು ನೀವು ಸಾಕಷ್ಟು ಪ್ರಶಂಸಿಸಲಿದ್ದೀರಿ. ನಿಮ್ಮ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವನ್ನು ಪಡೆಯಲಿದ್ದೀರಿ. ಅವರಾಗಿಯೇ ನಿಮ್ಮ ಬೆಂಬಲಕ್ಕೆ ನಿಲ್ಲಲಿದ್ದಾರೆ. ನೀವು ಸಂಪೂರ್ಣ ಆತ್ಮವಿಶ್ವಾಸದಿಂದ ಕಾಲ ಕಳೆಯುವಿರಿ. ಈ ಸನ್ನಿವೇಶವು ನಿಮಗೆ ವ್ಯವಹಾರದಲ್ಲಿ ಸಾಕಷ್ಟು ಲಾಭವನ್ನು ನೀಡಲಿದೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ನೀವು ಶ್ರಮವನ್ನು ಪಡಲಿದ್ದೀರಿ. ಆದರೆ ಕಠಿಣ ಶ್ರಮದೊಂದಿಗೆ ಸಮಯಪಾಲನೆಗೂ ಗಮನ ನೀಡಿರಿ. ಈ ವಾರದಲ್ಲಿ ಅನಗತ್ಯ ಒತ್ತಡಕ್ಕೆ ಬೀಳದಂತೆ ನೋಡಿಕೊಳ್ಳಿ. ಏಕೆಂದರೆ ಇದು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ನಿಮ್ಮ ಆಹಾರಕ್ರಮದಲ್ಲಿ ಪೌಷ್ಠಿಕಾಂಶಗಳನ್ನು ಒಳಗೊಳ್ಳಿ. ಬೆಳಗ್ಗಿನ ವೇಳೆಗಾಗಿ ಉತ್ತಮ ದಿನಚರಿಯನ್ನು ಬೆಳೆಸಿಕೊಳ್ಳಿ. ಇದಕ್ಕಾಗಿ ಜಾಗಿಂಗ್‌ ಅಥವಾ ಜಿಮ್ಮಿಂಗ್‌ ಅನ್ನು ಸೇರಿಸಿಕೊಳ್ಳಬಹುದು. ವಾರದ ಆರಂಭಿಕ ದಿನವು ಪ್ರಯಾಣಕ್ಕೆ ಅತ್ಯುತ್ತಮ.

ತುಲಾ: ನಿಮ್ಮ ಕುಟುಂಬದ ಕೆಲವು ವ್ಯಕ್ತಿಗಳ ವರ್ತನೆಯಿಂದ ನೀವು ರೋಸಿ ಹೋಗಬಹುದು. ಇದರಿಂದಾಗಿ ನೀವು ಅವರ ಕುರಿತು ಕೆಟ್ಟದಾಗಿ ಮಾತನಾಡಬಹುದು. ಹೀಗಾಗಿ ಮನೆಯಲ್ಲಿ ಜಗಳ ಉಂಟಾಗಬಹುದು. ಹೀಗಾಗಿ ಎಚ್ಚರಿಕೆಯಿಂದ ಇರಿ. ಪ್ರೇಮ ಜೀವನಕ್ಕೆ ಸಮಯವು ಒಳ್ಳೆಯದು. ಆದರೆ ನಿಮ್ಮ ಪ್ರೇಮಿಯನ್ನು ಏಕಾಂಗಿಯಾಗಿಯೇ ಬಿಡಬೇಡಿ. ಅವರೊಂದಿಗೆ ನಿರಂತರ ಸಂವಹನವನ್ನು ಇಟ್ಟುಕೊಳ್ಳಿ. ವಿವಾಹಿತ ವ್ಯಕ್ತಿಗಳು ಕೌಟುಂಬಿಕ ಬದುಕಿನ ಎಲ್ಲಾ ಸೂಕ್ಷ್ಮತೆಗಳನ್ನು ಅರಿತುಕೊಂಡು ತಮ್ಮ ಜೀವನ ಸಂಗಾತಿಗೆ ಸಂತಸವನ್ನು ನೀಡಲಿದ್ದಾರೆ ಹಾಗೂ ಈ ಮೂಲಕ ತಾವೂ ಸಹ ಸಂತಸ ಅನುಭವಿಸಲಿದ್ದಾರೆ. ಉದ್ಯೋಗದಲ್ಲಿರುವವರಿಗೆ ಈ ಸಮಯವು ಚೆನ್ನಾಗಿದೆ. ನೀವು ಉತ್ತಮ ಪ್ರಯತ್ನ ಮಾಡಲಿದ್ದು, ಇದರಿಂದ ಸಾಕಷ್ಟು ಲಾಭ ಗಳಿಸಲಿದ್ದೀರಿ. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ನಿಮಗೆ ಯಶಸ್ಸು ದೊರೆಯಲಿದೆ. ವಾರದ ಆರಂಭವು ಪ್ರಯಾಣಿಸಲು ಅನುಕೂಲಕರ. ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡಲಿದ್ದಾರೆ. ಅವರು ಇದರಿಂದ ಲಾಭವನ್ನು ಪಡೆಯಲಿದ್ದಾರೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮಗೆ ಗಂಟಲಿನ ಸಮಸ್ಯೆ ಎದುರಾಗಬಹುದು.

ವೃಶ್ಚಿಕ: ವಾರದ ಆರಂಭದಲ್ಲಿ, ಗೆಳೆಯರನ್ನು ಭೇಟಿಯಾಗುವ ಅವಕಾಶ ನಿಮಗೆ ದೊರೆಯಲಿದೆ. ಇದು ನಿಮ್ಮ ಸಂತಸಕ್ಕೆ ಕಾರಣವೆನಿಸಲಿದೆ. ಆದರೆ ನಿಮ್ಮ ವರ್ತನೆಯಲ್ಲಿ ಬದಲಾವಣೆ ಉಂಟಾಗಲಿದೆ. ಪ್ರೇಮ ಜೀವನಕ್ಕೆ ಸಮಯವು ಚೆನ್ನಾಗಿದೆ. ಆದರೆ ನಿಮ್ಮ ವರ್ತನೆಯಲ್ಲಿ ಸಂತುಲನ ಕಾಪಾಡಬೇಕು. ನಿಮ್ಮ ವರ್ತನೆಯು ಕಾರ್ಯಸ್ಥಳದ ಮೇಲೆ ಪರಿಣಾಮ ಬೀರಬಹುದು. ಎಚ್ಚರಿಕೆಯಿಂದ ಕೆಲಸ ಮಾಡಿ. ಇದು ಕೆಲಸದಲ್ಲಿನ ನಿಮ್ಮ ಸ್ಥಾನವನ್ನು ಗಟ್ಟಿಗೊಳಿಸಲಿದೆ. ನಿಮ್ಮ ಕೆಲಸದಲ್ಲಿ ಪ್ರಗತಿ ಉಂಟಾಗಲಿದೆ. ವ್ಯವಹಾರದಲ್ಲಿ ತೊಡಗಿಕೊಂಡಿರುವವರು ಸರ್ಕಾರಿ ವಲಯದಿಂದ ಲಾಭ ಗಳಿಸಬಹುದು. ಸರ್ಕಾರಿ ಕಾಮಗಾರಿಯೊಂದಿಗೆ ಗುರುತಿಸಿಕೊಳ್ಳುವ ಮೂಲಕ ನೀವು ಲಾಭ ಗಳಿಸಲಿದ್ದೀರಿ. ಪ್ರೀತಿಯಿಂದ ಮಾತನಾಡುವ ಮೂಲಕ ಸಾಕಷ್ಟು ಕೆಲಸವನ್ನು ಮಾಡಬಹುದು. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರ ಏಕಾಗ್ರತೆಯಲ್ಲಿ ಸುಧಾರಣೆ ಕಂಡು ಬರಲಿದೆ. ಅವರು ಒತ್ತಡದಿಂದ ಹೊರಬರಲಿದ್ದು ಇದರಿಂದ ಅವರಿಗೆ ಲಾಭ ಉಂಟಾಗಲಿದೆ. ನಿಮ್ಮ ಆರೋಗ್ಯದ ಕುರಿತು ನೀವು ಕಾಳಜಿ ವಹಿಸಬೇಕಾದೀತು. ವಾರದ ಆರಂಭಿಕ ಮತ್ತು ಮಧ್ಯದ ದಿನಗಳು ಪ್ರಯಾಣಿಸಲು ಉತ್ತಮ.

ಧನು: ನೀವು ಎರಡು ವಿಷಯಗಳಿಗೆ ಗಮನ ನೀಡಬೇಕು. ಮೊದಲನೆಯದ್ದು ನಿಮ್ಮ ಆರೋಗ್ಯ ಮತ್ತು ಎರಡನೆಯದ್ದು ನಿಮ್ಮ ಖರ್ಚುವೆಚ್ಚಗಳು. ಒಂದು ಕಡೆಯಿಂದ ನಿಮ್ಮ ಖರ್ಚುವೆಚ್ಚಗಳಲ್ಲಿ ಹೆಚ್ಚಳ ಉಂಟಾಗಲಿದೆ. ಇನ್ನೊಂದು ಕಡೆಯಲ್ಲಿ ನೀವು ಕಾಯಿಲೆಗೆ ತುತ್ತಾಗಬಹುದು. ಅನಾರೋಗ್ಯಕ್ಕೆ ಸಂಬಂಧಿಸಿದಂತೆ ಖರ್ಚುವೆಚ್ಚವೂ ಉಂಟಾಗಬಹುದು. ನೀವು ಈ ವಿಚಾರಗಳಿಗೆ ಗಮನ ನೀಡದೆ ಇದ್ದಲ್ಲಿ ನಿಮ್ಮ ಸಮಸ್ಯೆಗಳಲ್ಲಿ ಹೆಚ್ಚಳ ಉಂಟಾಗಬಹುದು. ಸಕಾಲದಲ್ಲಿ ವೈದ್ಯರನ್ನು ಭೇಟಿಯಾಗಿ. ಉದ್ಯೋಗದಲ್ಲಿರುವವರು ತಮ್ಮ ಕೆಲಸಕ್ಕೆ ಗಮನ ನೀಡಲಿಬೇಕು. ಅನೇಕ ವಿಚಾರಗಳು ನಿಮ್ಮ ಮನಸ್ಸಿನಲ್ಲಿ ಸುಳಿದಾಡಬಹುದು. ಇದನ್ನು ಗಮನದಲ್ಲಿಡಿ. ಈ ವಾರದಲ್ಲಿ ವ್ಯವಹಾರದಲ್ಲಿ ಸಾಕಷ್ಟು ಏರುಪೇರು ಉಂಟಾಗಬಹುದು. ಕೆಲ ಎದುರಾಳಿಗಳು ಬಲ ಪಡೆಯಬಹುದು. ಹೀಗಾಗಿ ನಿಮಗೆ ಒಂದಷ್ಟು ವೆಚ್ಚ ಉಂಟಾಗಬಹುದು. ನಿಮ್ಮ ಗೆಳೆಯರ ಬೆಂಬಲವನ್ನು ಪಡೆಯಲಿದ್ದೀರಿ. ಆದರೆ ನಿಮ್ಮ ಪ್ರೇಮಿಯ ಆರೋಗ್ಯದಲ್ಲಿ ಕುಸಿತ ಉಂಟಾಗಬಹುದು. ಹೀಗಾಗಿ ಎಚ್ಚರಿಕೆಯಿಂದ ಇರಿ. ವಿದ್ಯಾರ್ಥಿಗಳು ಕಠಿಣ ಶ್ರಮ ಪಡಲಿದ್ದಾರೆ. ಇದರಿಂದಾಗಿ ಕಾರ್ಯಕ್ಷಮತೆಯಲ್ಲಿ ಸುಧಾರಣೆ ಕಂಡು ಬರಲಿದೆ. ವಾರದ ಆರಂಭಿಕ ಮತ್ತು ಮಧ್ಯದ ದಿನಗಳು ಪ್ರಯಾಣಿಸಲು ಉತ್ತಮ.

ಮಕರ: ನಿಮ್ಮ ಜೀವನ ಸಂಗಾತಿಯು ನಿಮಗೆ ಬದ್ಧತೆಯನ್ನು ತೋರಲಿದ್ದಾರೆ. ಇದು ನಿಮ್ಮ ಕೌಟುಂಬಿಕ ಜೀವನದಲ್ಲಿ ಸಂತಸ ತರಲಿದೆ. ನಿಮ್ಮ ಸಂಬಂಧವನ್ನು ಕಾಡುತ್ತಿದ್ದ ಕಾರ್ಯನಿರತತೆಯು ದೂರಗೊಳ್ಳಲಿದೆ. ನಿಮ್ಮ ಜೀವನ ಸಂಗಾತಿಯ ಜೊತೆಗಿನ ಸಂಬಂಧವು ಇನ್ನಷ್ಟು ಗಟ್ಟಿಯಾಗಲಿದೆ. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ವಾರವು ಅನುಕೂಲಕರ. ಆದರೆ ನಿಮ್ಮ ಪ್ರಸ್ತುತ ಸಂಬಂಧವು ಮುರಿದು ಬೀಳುವ ಸಂಭವವಿದೆ. ನೀವು ವರ್ಗಾವಣೆ ಪಡೆಯುವ ಸಾಧ್ಯತೆಗಳಿವೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವವರು ತಮ್ಮ ಕಠಿಣ ಶ್ರಮಕ್ಕೆ ತಕ್ಕುದಾದ ಫಲವನ್ನು ಪಡೆಯಲಿದ್ದಾರೆ. ಆದರೆ ನಿಮ್ಮ ಕೆಲಸಕ್ಕೆ ಸಾಕಷ್ಟು ಗಮನವನ್ನು ನೀವು ನೀಡಬೇಕು. ವಿದ್ಯಾರ್ಥಿಗಳ ಕುರಿತು ಹೇಳುವುದಾದರೆ, ನಿಮ್ಮ ಮನೆಯಲ್ಲಿ ಧನಾತ್ಮಕ ವಾತಾವರಣವನ್ನು ಕಾಪಾಡಿ. ಆಗ ಮಾತ್ರವೇ ಅಧ್ಯಯನದ ಮೇಲೆ ಗಮನ ನೀಡಲು ಸಾಧ್ಯವಾಗುತ್ತದೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಆದರೂ ನಿಮ್ಮ ಆರೋಗ್ಯದ ಕುರಿತು ಒಂದಷ್ಟು ಕಾಳಜಿ ವಹಿಸುವ ಅಗತ್ಯವಿದೆ. ಈ ವಾರವು ಪ್ರಯಾಣಿಸುವುದಕ್ಕೆ ಅನುಕೂಲಕರ.

ಕುಂಭ: ಕುಟುಂಬದ ವಾತಾವರಣವು ಕ್ಷೋಭೆಯಿಂದ ಕೂಡಿರಲಿದೆ. ಪ್ರೇಮ ಜೀವನಕ್ಕೆ ಸಮಯವು ಚೆನ್ನಾಗಿದೆ. ಆದರೆ ನಿಮ್ಮ ಬಾಂಧವ್ಯದಲ್ಲಿ ಒಂದಷ್ಟು ತೊಂದರೆ ಕಾಣಿಸಿಕೊಳ್ಳಬಹುದು. ಪರಸ್ಪರ ಸಂವಾದದ ಮೂಲಕ ಇದನ್ನು ಸರಿಪಡಿಸಬಹುದು. ನೀವು ನಿಮ್ಮ ಕೆಲಸದಲ್ಲಿ ವಿಶೇಷ ಯಶಸ್ಸನ್ನು ಪಡೆಯಲಿದ್ದೀರಿ. ಸ್ಥಾನ ಮತ್ತು ವರ್ಚಸ್ಸಿನ ಲಾಭ ನಿಮಗೆ ದೊರೆಯಲಿದೆ. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ವ್ಯಾಪಾರೋದ್ಯಮಿಗಳಿಗೆ ಇದು ಸಕಾಲ. ಸರ್ಕಾರಿ ವಲಯದಿಂದ ಲಾಭ ಗಳಿಸಲು ನೀವು ಯತ್ನಿಸಬೇಕು. ಗೆಳೆಯರ ಬೆಂಬಲವನ್ನು ನೀವು ಪಡೆಯಲಿದ್ದು, ನಿಮ್ಮ ಕುಟುಂಬದ ಹಿರಿಯರು ನಿಮ್ಮನ್ನು ಆಶೀರ್ವದಿಸಲಿದ್ದಾರೆ. ವಿದ್ಯಾರ್ಥಿಗಳ ಕುರಿತು ಹೇಳುವುದಾದರೆ, ನೀವು ಕಠಿಣ ಶ್ರಮವನ್ನು ಪಡಲಿದ್ದೀರಿ. ಅಲ್ಲದೆ ನಿಮ್ಮ ಅಧ್ಯಯನ ಮತ್ತು ಕ್ಷಮತೆಯಲ್ಲಿ ಕಠಿಣ ಶ್ರಮವು ಕಾಣಿಸಿಕೊಳ್ಳಲಿದೆ. ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ, ನಿಮ್ಮ ಆರೋಗ್ಯದ ಕುರಿತು ನೀವು ಕಾಳಜಿ ವಹಿಸಬೇಕು. ಏಕೆಂದರೆ ನಿಮ್ಮ ನಿರ್ಲಕ್ಷ್ಯವು ನಿಮಗೆ ಹಾನಿಯನ್ನುಂಟು ಮಾಡಬಹುದು. ವಾರದ ನಡುವಿನ ಮತ್ತು ಕೊನೆಯ ಕೆಲವು ದಿನಗಳು ಪ್ರಯಾಣಿಸಲು ಉತ್ತಮ.

ಮೀನ: ಅತ್ತೆ ಮಾವಂದಿರ ಹಸ್ತಕ್ಷೇಪದ ಕಾರಣ ವಿವಾಹಿತ ವ್ಯಕ್ತಿಗಳ ಕೌಟುಂಬಿಕ ಬದುಕಿನಲ್ಲಿ ಕೆಲವೊಂದು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಪ್ರೇಮ ಸಂಬಂಧದಲ್ಲಿರುವವರಿಗೆ ಈ ವಾರವು ಉತ್ತಮ ವಾರವೆನಿಸಲಿದೆ. ನಿಮ್ಮ ಸಂಬಂಧವು ಚೆನ್ನಾಗಿರಲಿದೆ. ವಾರದ ಆರಂಭದಲ್ಲಿ ಹೊಸ ವಿಷಯಗಳನ್ನು ಅರಿತುಕೊಳ್ಳಲು ನಿಮಗೆ ಅವಕಾಶ ದೊರೆಯಲಿದೆ. ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ಇದನ್ನು ಅರಿತುಕೊಳ್ಳುವುದು ಅತ್ಯಗತ್ಯ. ಇದರಿಂದಾಗಿ ನಿಮ್ಮ ಕೆಲಸದಲ್ಲಿ ಇನ್ನಷ್ಟು ಸುಧಾರಣೆ ತರಲು ನಿಮಗೆ ಸಾಧ್ಯವಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ಈ ವಾರದಲ್ಲಿ ವ್ಯಾಪಾರೋದ್ಯಮಿಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಏಕೆಂದರೆ ತಪ್ಪು ಸ್ಥಳದಲ್ಲಿ ಹಣ ಹೂಡಿಕೆ ಮಾಡಿದರೆ ಆರ್ಥಿಕ ನಷ್ಟ ಉಂಟಾದೀತು. ಈ ಸಮಯದಲ್ಲಿ ಹೂಡಿಕೆ ಮಾಡಿದರೆ ಅಪಾಯ ಉಂಟಾದೀತು. ನಾವು ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ತಮ್ಮ ಕಠಿಣ ಶ್ರಮಕ್ಕೆ ತಕ್ಕುದಾಗಿ ಅವರು ಲಾಭ ಗಳಿಸಲಿದ್ದಾರೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ವಾರದ ಕೊನೆಯ ದಿನಗಳು ಪ್ರವಾಸಕ್ಕೆ ಹೋಗಲು ಅತ್ಯುತ್ತಮ.

ಇದನ್ನೂ ಓದಿ: ಭಾನುವಾರದ ಪಂಚಾಂಗ, ರಾಶಿ ಭವಿಷ್ಯ: ನಿಮ್ಮ ಉದ್ಯಮದಲ್ಲಿ ಅದ್ಭುತ ಗಳಿಕೆ ಪಡೆಯುತ್ತೀರಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.