ETV Bharat / bharat

ಅರವಿಂದ ಕೇಜ್ರಿವಾಲ್ ಭೇಟಿ ಮಾಡಿದ ಮಮತಾ​: ಕುತೂಹಲ ಕೆರಳಿಸಿದ ಭೇಟಿ

author img

By

Published : Apr 30, 2022, 8:04 AM IST

ಈ ವರ್ಷದ ಆರಂಭದಲ್ಲಿ ನಡೆದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಹಣಾಹಣಿ ನಡೆಸಿದ್ದವು. ಗೋವಾ ಚುನಾವಣೆಯಲ್ಲಿ TMC ಯಾವುದೇ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು.

West Bengal CM Mamata Banerjee arrives in Delhi, meets Arvind Kejriwal
ಅರವಿಂದ ಕೇಜ್ರಿವಾಲ್ ಭೇಟಿ ಮಾಡಿದ ಮಮತಾ​: ಕುತೂಹಲ ಕೆರಳಿಸಿದ ಭೇಟಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆದಿದೆ.

ಈ ವರ್ಷದ ಆರಂಭದಲ್ಲಿ ನಡೆದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಹಣಾಹಣಿ ನಡೆಸಿದ್ದವು. ಗೋವಾ ಚುನಾವಣೆಯಲ್ಲಿ TMC ಯಾವುದೇ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಆದರೆ, APP ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಜಸ್ಟೀಸ್ ಕಾನ್ಕ್ಲೇವ್​ನಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೆಹಲಿಯಲ್ಲಿದ್ದಾರೆ. ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹೈಕೋರ್ಟ್​ ಸಿಜೆಗಳು ಹಾಗೂ ಸಿಎಂಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ:ರಷ್ಯಾ- ಚೀನಾ - ಭಾರತ ಭವಿಷ್ಯಕ್ಕಾಗಿ ಇಂಟರ್​​​ನೆಟ್​ ಘೋಷಣೆಯಿಂದ ದೂರ ಉಳಿದುಕೊಂಡಿದ್ದೇಕೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.