ETV Bharat / bharat

ಕೋವಿಡ್​ಗೆ ಹೆದರಿ 55 ವರ್ಷದ ಮಹಿಳೆ ಆತ್ಮಹತ್ಯೆ

ಕೊರೊನಾ ಸೋಂಕಿತರು ಮಾನಸಿಕವಾಗಿ ಕುಗ್ಗಬಾರದೆಂದು ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೂ ಕೂಡ ಇಂತಹ ಘಟನೆಗಳೂ ನಡೆಯುತ್ತಲೇ ಇವೆ..

Telangana
ಕೋವಿಡ್​ಗೆ ಹೆದರಿ 55 ವರ್ಷದ ಮಹಿಳೆ ಆತ್ಮಹತ್ಯೆ
author img

By

Published : Apr 27, 2021, 1:52 PM IST

ತೆಲಂಗಾಣ : ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ನಿಜಾಮಾಬಾದ್ ಜಿಲ್ಲೆಯ ಬೋಧನ್ ಮಂಡಲದ ಹಳ್ಳಿಯೊಂದರ 55 ವರ್ಷದ ಮಹಿಳೆ ಕೋವಿಡ್​ಗೆ ಹೆದರಿ ಮಂಗಳವಾರ ಬೆಳಗ್ಗೆ ಕೊಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈಕೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಳು. ಪರೀಕ್ಷೆಯಲ್ಲಿ ಕೋವಿಡ್​ ದೃಢಪಟ್ಟ ಹಿನ್ನೆಲೆಯಲ್ಲಿ ತನಗೆ ಏನಾಗತ್ತದೆಯೋ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೊರೊನಾ ಸೋಂಕಿತರು ಮಾನಸಿಕವಾಗಿ ಕುಗ್ಗಬಾರದೆಂದು ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೂ ಕೂಡ ಇಂತಹ ಘಟನೆಗಳೂ ನಡೆಯುತ್ತಲೇ ಇವೆ.

ಓದಿ: ಕೋವಿಡ್ ಎರಡನೇ ಅಲೆ ಎಫೆಕ್ಟ್​​: ಹೂವಿನ ಕರಗದೊಂದಿಗೆ ಈ ಬಾರಿಯ ಬೆಂಗಳೂರಿನ ಐತಿಹಾಸಿಕ ಹಬ್ಬಕ್ಕೆ ತೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.