ETV Bharat / bharat

ಆಸ್ಪತ್ರೆ ಹಾಲ್​ನಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ: ವಿಡಿಯೋ ವೈರಲ್​

ಆಸ್ಪತ್ರೆಯೊಂದರಲ್ಲಿ ಲೇಬರ್ ರೂಂನಲ್ಲಿ ಗರ್ಭಿಣಿಗೆ ಚಿಕಿತ್ಸೆ ನೀಡದ ಕಾರಣ ಅವರು ಹಾಲ್​ನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಮಹಿಳೆ ಆಸ್ಪತ್ರೆಯ ಹಾಲ್​ನಲ್ಲಿ ಮಗುವಿಗೆ ಜನ್ಮ ನೀಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

government hospital in pathankot
ಮಹಿಳೆ ಹಾಲ್​ನಲ್ಲೇ ಮಗುವಿಗೆ ಜನ್ಮ
author img

By

Published : Sep 28, 2022, 5:28 PM IST

ಪಠಾಣ್‌ಕೋಟ್ (ಪಂಜಾಬ್​): ಗರ್ಭಿಣಿಯೊಬ್ಬರು ಆಸ್ಪತ್ರೆಯ ಹಾಲ್​ನಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಪಂಜಾಬ್​ನ ಪಠಾಣ್​ಕೋಟ್​ನಲ್ಲಿ ನಡೆದಿದೆ. ಮಹಿಳೆ ಹಾಲ್​ನಲ್ಲೇ ಮಗುವಿಗೆ ಜನ್ಮ ನೀಡಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಈ ವಿಡಿಯೋ ಇಡೀ ಮನುಕುಲವನ್ನೇ ನಾಚಿಸುವಂತಿದೆ.

ಆಸ್ಪತ್ರೆ ಹಾಲ್​ನಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

ಸಿಕ್ಕಿರುವ ಮಾಹಿತಿ ಪ್ರಕಾರ, ವೈರಲ್ ವಿಡಿಯೋ ಪಠಾಣ್​ಕೋಟ್ ಸಿವಿಲ್ ಆಸ್ಪತ್ರೆಯದ್ದು ಎಂದು ಹೇಳಲಾಗುತ್ತಿದೆ. ಇದರಲ್ಲಿ ಸಿವಿಲ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಲೇಬರ್ ರೂಂನಲ್ಲಿ ಚಿಕಿತ್ಸೆ ನೀಡದ ಕಾರಣ ಮಹಿಳೆ ಆಸ್ಪತ್ರೆಯ ಹಾಲ್​ನ ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಿದ್ದಾರೆ.

ಇದಾದ ಬಳಿಕವೂ ಯಾವೊಬ್ಬ ಆಸ್ಪತ್ರೆಯ ಸಿಬ್ಬಂದಿ ಮಹಿಳೆ ಸಹಾಯಕ್ಕೆ ಬಂದಿಲ್ಲ. ಆಸ್ಪತ್ರೆ ಸಿಬ್ಬಂದಿ ಹೆರಿಗೆ ಮಾಡಿಲ್ಲ ಎಂಬ ಆರೋಪ ಇದೀಗ ಕೇಳಿಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಪರೀಕ್ಷೆ ಬರೆಯಲು ತೆರಳಿದ್ದಾಗ ಮಗುವಿಗೆ ಜನ್ಮ ನೀಡಿದ ಗರ್ಭಿಣಿ.. ಶಿಶುವಿಗೆ 'TET' ಎಂದು ನಾಮಕರಣ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.