ETV Bharat / bharat

ಮಧ್ಯಪ್ರದೇಶದ ಮದುವೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿದ ಮಹಿಳೆ- ವಿಡಿಯೋ ವೈರಲ್​

author img

By

Published : Feb 16, 2022, 3:28 PM IST

Updated : Feb 16, 2022, 4:05 PM IST

ಚಂಬಲ್​ ಪ್ರದೇಶದಲ್ಲಿ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಸಂತೋಷದ ಪ್ರತೀಕವಾಗಿ ಗುಂಡು ಹಾರಿಸುವುದು ಹೆಚ್ಚಾಗಿದೆ. ಇದೀಗ ಮಹಿಳೆಯೊಬ್ಬಳು ಗುಂಡು ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಈ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

woman-tashan
ಹಾರಿಸಿದ ಮಹಿಳೆ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್​ ಜಿಲ್ಲೆಯ ಚಂಬಲ್​ ಪ್ರದೇಶದಲ್ಲಿ ಬಂದೂಕಿನ ಗುಂಡಿನ ಸದ್ದು ಜೋರಾಗುತ್ತಿವೆ. ಮದುವೆ ಸಮಾರಂಭದಲ್ಲಿ ಮಹಿಳೆಯೊಬ್ಬರು ಸರಣಿಯಾಗಿ ಗುಂಡು ಹಾರಿಸುತ್ತಿರುವ ವಿಡಿಯೋ ವೈರಲ್​ ಆಗಿದೆ.

ಮಧ್ಯಪ್ರದೇಶದ ಮದುವೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿದ ಮಹಿಳೆ

ಚಂಬಲ್​ ಪ್ರದೇಶದಲ್ಲಿ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಸಂತೋಷದ ಪ್ರತೀಕವಾಗಿ ಗುಂಡು ಹಾರಿಸುವುದು ಹೆಚ್ಚಾಗಿದೆ. ಇದೀಗ ಮಹಿಳೆಯೊಬ್ಬರು ಗುಂಡು ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಈ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ವಿಡಿಯೋದಲ್ಲಿರುವಂತೆ ಮಹಿಳೆ 5 ರಿಂದ 6 ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಯುವಕನೊಬ್ಬ ಗುಂಡು ಹಾರಿಸುತ್ತಿದ್ದಾಗ ಅಲ್ಲಿಗೆ ಬಂದ ಆ ಮಹಿಳೆ ಮತ್ತೆ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಈ ವಿಡಿಯೋ ಚಂಬಲ್​ನ ಯಾವ ಪ್ರದೇಶದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ನಡೆದಿದೆ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಓದಿ: ಹೊಸಕೋಟೆ ಬಳಿ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಸಾವು, ಇಬ್ಬರು ಗಂಭೀರ

Last Updated : Feb 16, 2022, 4:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.