ETV Bharat / bharat

ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಹೈದರಾಬಾದ್‌ಗೆ : ಅದ್ಧೂರಿ ಸ್ವಾಗತ - Boxing

ಟರ್ಕಿಯ ಇಸ್ತಾಂಬುಲ್‌ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಿಖತ್ 52 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ..

http://10.10.50.80:6060//finalout3/odisha-nle/thumbnail/27-May-2022/15401342_1036_15401342_1653648131309.png

author img

By

Published : May 27, 2022, 5:11 PM IST

ಹೈದರಾಬಾದ್ : ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಚಿನ್ನದ ಪದಕ ಪಡೆದ ನಿಖತ್ ಜರೀನ್ ಹೈದರಾಬಾದ್‌ಗೆ ಆಗಮಿಸಿದ್ದಾರೆ. ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ರಾಜ್ಯ ಕ್ರೀಡಾ ಇಲಾಖೆ ವಿಶ್ವ ಚಾಂಪಿಯನ್​ಗೆ ಅದ್ಧೂರಿ ಸ್ವಾಗತ ಕೋರಿದೆ.

ಟರ್ಕಿಯ ಇಸ್ತಾಂಬುಲ್‌ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಿಖತ್ 52 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಜರ್ಮನಿಯ ಸೋಲ್‌ನಲ್ಲಿ ನಡೆದ ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಿಕಂದರಾಬಾದ್‌ನ ಇಶಾ ಸಿಂಗ್‌ಗೂ ಸಹ ಈ ವೇಳೆ ಕ್ರೀಡಾ ಸಚಿವಾಲಯದ ಅಧಿಕಾರಿಗಳು ಸ್ವಾಗತ ನೀಡಿದರು.

ಇದನ್ನೂ ಓದಿ: ಮಂಗಳೂರು: ಪೊಲೀಸರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1ಕೋಟಿ ರೂ. ನಿಧಿ ಸ್ಥಾಪನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.