ಕೋಲ್ಕತಾ : ಬೆಂಗಾಲಿ ಚಿತ್ರನಟ ಯಶ್ ದಾಸ್ಗುಪ್ತ ಇತರೆ ಸಹ ನಟರ ಜೊತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯಾ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರ ಸಮ್ಮುಖದಲ್ಲಿ ಬಜೆಪಿ ಸೇರ್ಪಡೆಗೊಂಡಿದ್ದಾರೆ. ಬಳಿಕ ಮಾತನಾಡಿದ ಯಶ್, ಬಿಜೆಪಿ ಯಾವಾಗಲೂ ಯುವಕರಿಗೆ ಅವಕಾಶ ಮಾಡಿಕೊಡುತ್ತದೆ ಎಂದಿದ್ದಾರೆ.
ಇನ್ನು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ದೊರಕುವ ಸಂಭವವಿದೆ ಎನ್ನಲಾಗ್ತಿದೆ.
ಇದನ್ನೂ ಓದಿ: ಸೆಬಿ ಮಂಡಳಿ ಉದ್ದೇಶಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್